ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಕಾಂಗ್ರೆಸ್ ಪಕ್ಷದ ಸ್ವಚ್ಚ ಜನಪರ ಅಡಳಿತಕ್ಕೆ ಸಂದ ಜಯ. ಇದು ಕಾಂಗ್ರೆಸ್ ಆಡಳಿತದ ಮೇಲೆ ಬಿಜೆಪಿ ಮಾಡಿದ ರಾಜಕೀಯ ಪ್ರೇರಿತ ದುರುದ್ಧೇಶಿತ ಮಿಥ್ಯಾರೋಪಗಳಿಗೆ ಸಂದ ಅಪಜಯ ತನ್ನದೆ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದರ ಕ್ಷೇತ್ರ ಶಿಗ್ಗಾಂವಿಯ ಮತದಾರರು ಅವರ ಮಗನನ್ನೇ ಸೋಲಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಎತ್ತಿಹಿಡಿದು ಸರಿಯಾದ ಉತ್ತರವನ್ನು ನೀಡಿದ್ದಾರೆವಯನಾಡ್ ಲೋಕಸಭಾ ಕ್ಷೇತ್ರದ ಉಪಾಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಹುಮತದತ್ತ ಇರುವ ಕಾಂಗ್ರೆಸ್ ಮೈತ್ರಿಕೂಟ ಎಂದು ಹೇಳಿದರು ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ನವೀನ್ ಎನ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಅಶ್ವಿನಿ, ಶೇಖರ ಹೆಜಮಾಡಿ, ಶಿವಾಜಿ ಸುವರ್ಣ, ದೀಪಕ್ ಕುಮಾರ್ ಎರ್ಮಾಳು, ಅಬ್ದುಲ್ ಹಮೀದ್, ಸುಧೀರ್ ಹೆಜಮಾಡಿ, ಅಮೀರ್ ಮೊಹಮ್ಮದ್,ಸತೀಶ್ ದೇಜಡಿ ಮನ್ಸೂರ್, ಆಸೀಫ್ ಮೂಳೂರು, ಹಮೀದ್ ಮೂಳೂರು, ಪ್ರಭಾಕರ ಆಚಾರ್ಯ, ಅಶೋಕ್ ನಾಯರಿ, ಶೋಭಾ, ರಾಧಿಕ, ರಾಜೇಶ್ ರಾವ್, ಫರ್ಝಾನ ಮತ್ತಿತರರು ಉಪಸ್ಥಿತರಿದ್ದರು

