×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ವಿಶ್ವ ವಜ್ರ- ಡೈಮಂಡ್ ಪ್ರದರ್ಶನ ಉದ್ಘಾಟನೆ

ಉಡುಪಿ, ಡಿ.25:ಗ್ರಾಹಕರ ನೆಚ್ಚಿನ ಮಳಿಗೆ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ಜ.12ರವರೆಗೆ ಹಮ್ಮಿಕೊಳ್ಳಲಾದ ವಿಶ್ವ ವಜ್ರ- ಡೈಮಂಡ್ ಪ್ರದರ್ಶನವನ್ನು ಬಿಜೆಪಿ ನಾಯಕಿ ವೀಣಾ ಎಸ್. ಶೆಟ್ಟಿ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಇವತ್ತು ಡೈಮಂಡ್‌ಗಳು ಎಲ್ಲಾ ವರ್ಗ ಜನರಿಗೂ ಇಷ್ಟವಾಗುತ್ತಿದೆ ಎಲ್ಲಾ ತರದ ವಜ್ರಗಳ ಸಂಗ್ರಹವು ಸುಲ್ತಾನ್ನಲ್ಲಿ ಇದೆ. ಗ್ರಾಹಕರಿಗೆ ಉತ್ತಮ ಬೆಲೆಯಲ್ಲಿ ಆಭರಣಗಳನ್ನು ಒದಗಿಸುತ್ತಿದೆ. ಇಲ್ಲಿನ ಗ್ರಾಹಕ ಸ್ನೇಹಿ ಸಿಬ್ಬಂದಿಗಳಿಂದಾಗಿ ಸಂಸ್ಥೆಯು ಜನರಿಗೆ ಸಾಕಷ್ಟು ಹತ್ತಿರವಾಗಿದೆ. ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವೀಣಾ ಶೆಟ್ಟಿ ಬೆಳ್ಳಿಯಂ ಕಲೆಕ್ಷನ್, ಯಾಸ್ಮಿನ್ ಕೆ. ಅಂಬಾಗಿಲು ಫ್ರೆಂಚ್ ಕಲೆಕ್ಷನ್, ತೋಟ ಇರಾಮ್ ನಾಝ್ ಯು.ಎಸ್. ತಲೆಕ್ಷನ್, ಸಾಫ್ಟ್‌ವೇರ್ ಇಂಜಿನಿಯರ್ ಸಂಧ್ಯಾ ಹರ್ಷಿತ್ ಶೆಟ್ಟಿ ಟರ್ಕಿಸ್ ಕಲೆಕ್ಷನ್, ಯಾಸ್ಮಿನ್ ಫೈರೋಝ್ ಟ್ರೆಡಿಷನ್ ಕಲೆಕ್ಷನ್ ಹಾಗೂ ಉಡುಪಿ ಸೈಲಾಸ್ ಇಂಟರ್‌ನ್ಯಾಶನಲ್ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ಅನ್ನಪೂರ್ಣ ರಾವ್ ಮಿಡ್ಲ್ ಈಸ್ಟ್ ಕಲೆಕ್ಷನ್ನು ಅನಾವರಣ ಗೊಳಿಸಿದರು.

ಸುಲ್ತಾನ್ ಗೋಲ್ಡ್ ಪ್ರಾದೇಶಿಕ ವ್ಯವಸ್ಥಾಪಕ ಸುಮೇಶ್ ಉಡುಪಿ ಬ್ರಾಂಚ್ ಮೆನೇಜರ್ ಎಂ ಎಸ್ ಸೇಲ್ಸ್ ಮೆನೇಜರ್ ಅಬ್ದುಲ್ ವಾಹಿದ್ ಪಿ ಎಂ ಸುಲ್ತಾನ್ ಗ್ರೂಪ್ ಉಡುಪಿ ಫ್ಲೋರ್ ಮೆನೇಜರ್ ಸಿದ್ದಿಕ್ ಹಸನ್ ಮಾರ್ಕೆಟಿಂಗ್ ಮೆನೇಜರ್ ರಿಫಾ ಅಗಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *