×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣರಾವ್‌ 92 ವರ್ಷ ಸ್ವಗೃಹದಲ್ಲಿ ನಿಧನ

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣರಾವ್‌ 92 ವರ್ಷ ಇವರು ದಿನಾಂಕ: 19-06-2026ರಂದುಸ್ವಗೃಹದಲ್ಲಿ ನಿಧನ ಹೊಂದಿದರು, ಇವರು ಭಾರತೀಯ ಸೇನೆಯ ಅಂಗ ಸಂಸ್ಥೆ ಜಿ.ಆರ್.ಇ.ಏ.ಏಫ್‌ (ಬಿ.ಆರ್.ಓ.) ಇಲ್ಲಿ ಫಾರ್ಮಸಿಸ್ಟ್‌ ವೃತ್ತಿಯನ್ನು ಸುಮಾರು 24 ವರ್ಷ ಸೇವೆ ಸಲ್ಲಿಸಿರುತ್ತಾರೆ, ಉತ್ತರ ಭಾರತದ ಜೋಶಿ [...]

ಕೂಡ್ಲಗಿ ಕ್ಷೇತ್ರದ ಮಾಜಿ ಶಾಸಕ ಎನ್‌. ಟಿ. ಬೊಮ್ಮಣ್ಣ ವಿಧಿವಶ

ಬೆಂಗಳೂರು, ಅಕ್ಟೋಬರ್ 12; ವಿಜಯನಗರ ಜಿಲ್ಲೆಯ ಕೂಡ್ಲಗಿ ಕ್ಷೇತ್ರದ ಮಾಜಿ ಶಾಸಕ ಎನ್‌. ಟಿ. ಬೊಮ್ಮಣ್ಣ ವಿಧಿವಶರಾದರು. ಎರಡು ಬಾರಿ ಶಾಸಕರಾಗಿ ಅವರು ಆಯ್ಕೆಯಾಗಿದ್ದರು. 79 ವರ್ಷದ ಎನ್‌. ಟಿ. ಬೊಮ್ಮಣ್ಣ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. […]

ಕಾಪು: ಕಾಪು: ನಿವೃತ್ತ ಯೋಧ ಅಬ್ದುರ್ರ್ ಝಾಕ್ ಶಾಬಾನ್ ನಿಧನ

ಕಾಪು: ಯೋಧರಾಗಿ ಸೇವೆ ಸಲ್ಲಿಸಿದ ಮೂಳೂರು ನಿವಾಸಿ ಹಾಜಿ ಅಬ್ದುರ್ರ್ ಝಾಕ್ ಶಾಬಾನ್ (85) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. 18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಇವರು ಎಡು ವರ್ಷ ಬೆಂಗಳೂರಿನ ಏರ್‌ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ […]

ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಬಾಲ ನಟ ರಾಹುಲ್ ಕೋಳಿ ಇನ್ನಿಲ್ಲ

ನವದೆಹಲಿ: ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲನಟ ರಾಹುಲ್ ಕೋಲಿ (10) ಕೊನೆಯುಸಿರೆಳದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್‌ನಲ್ಲಿ ಇಹಲೋಕ ತ್ಯಜಿಸಿದ. ಈ ನೋವಿನ ಸುದ್ದಿ […]

ರಬಿವುಲ್ ಅವ್ವಲ್ 12 ವಿಶೇಷ ದಿನವಾಗಿ ಬಳಸಿಕೊಂಡ ಎಸ್. ಐ. ಓ ಮತ್ತು ಜೆ. ಐ. ಹೆಚ್. ಕಾಪು

ಕಾಪು : ನಾಳೆ ಪ್ರಳಯ ಬರುತ್ತದೆ ಎಂದು ಗೊತ್ತಿದ್ದರೂ ಇಂದು ಒಂದು ಗಿಡವನ್ನು ನೆಡಿರಿ ಎಂದು ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈವಸ್ಸಲಾಮ್ ತಿಳಿಸಿದ ಪ್ರಕಾರ ಕಾಪು ವರ್ತುಲದ ಎಸ್. ಐ. ಓ ಮತ್ತು ಜಮಾ […]

ಕಾಂಗ್ರೆಸಿಗರಿಗೆ ಹಿಂದುತ್ವದ ಐಕಾನ್ ಗೋವಾ ಸಿ.ಎಂ. ಡಾ! ಪ್ರಮೋದ್ ಸಾವಂತ್ ಶಿಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್

ಖಾಸಗಿ ಕಾರ್ಯಕ್ರಮದ ನಿಮಿತ್ತ ಅ.8ರಂದು ಉಡುಪಿ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಮಾಂಸಾಹಾರವನ್ನು ಸ್ವೀಕರಿಸಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ‌ನೀಡಿದ್ದಾರೆ ಎಂಬ ಉಡುಪಿ ಬ್ಲಾಕ್ ಕಾಂಗ್ರೆಸ್ […]

ಉದ್ಯಾವರ: ಭೀಕರ ಅಪಘಾತ-ಟ್ರಕ್ ಹರಿದು ಬೈಕ್ ಸವಾರ‌ ಸ್ಥಳದಲ್ಲೇ ಸಾವು

ಉದ್ಯಾವರ ಇಂದು  ನಡೆದ ಅಪಘಾತದಲ್ಲಿ ಬೈಕ್ ಸವಾರನ ಮೇಲೆ ಟ್ರಕ್ ಹರಿದು ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತ ಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಮೃತರಾದ ದುರ್ದೈವಿ ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು […]

ಸಾರ್ವಜನಿಕರ ಸೇವೆಗಾಗಿ ಆಂಬುಲೆನ್ಸ್ ಅನ್ನು SDPI ಮೂಳೂರು ವಲಯಕ್ಕೆ ಹಸ್ತಾಂತರ ಮತ್ತು 30 ಕ್ಕೂ ಅಧಿಕ ಜನ ಪಕ್ಷಕ್ಕೆ ಸೇರ್ಪಡೆ

ದಿನಾಂಕ 09 ಅಕ್ಟೋಬರ್ 22 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಮೂಳೂರು ವಲಯ ಇದರ ವತಿಯಿಂದ ಅಂಬುಲೆನ್ಸ್ ಹಸ್ತಾಂತರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಪಕ್ಷದ ಸಮಾಜಸೇವೆಯನ್ನು ಗುರುತಿಸಿಕೊಂಡು […]

ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಲಕ್ಟೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯ ಸಿಂಗ್ ಯಾದವ್ ಅವರು ನಿಧನಾರಾಗಿದ್ದಾರೆ. 82 ವರ್ಷ ವಯಸ್ಸಿನ ಮುಲಾಯಂ ಸಿಂಗ್ ಯಾದವ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕಳೆದ […]

ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳ ಕಾರ್ಯಕರ್ತರಿಂದ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ಶ್ರೀ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಂಭಾಗದಲ್ಲಿ ಸಾಗುತ್ತಿರುವ ರಾಷ್ಟ್ರಧ್ವಜವನ್ನು ಹಿಡಿಯುವ ಮೂಲಕ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. 9 ನೇ ದಿನದ ಪಾದಯಾತ್ರೆ ಬೆಳಿಗ್ಗೆ […]

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗ್ರಹಿಣಿಯ ಶವ ಸಂಶಯಾಸ್ಪದವಾಗಿ ಪಣೀಯೂರಿನ ಬಾವಿಯಲ್ಲಿ ಪತ್ತೆ.

ಎಲ್ಲೂರು ಗ್ರಾಮದ ರಕ್ಷಿತಾ(24) ಮೃತಪಟ್ಟಮಹಿಳೆಕಾಪುವಿನ ಫ್ಯಾನ್ಸಿ ಸ್ಟೋರ್‌‌ನಲ್ಲಿ ಕೆಲಸ ಮಾಡುತ್ತಿದ್ದ ರಕ್ಷಿತಾ ಅವರು ತಮ್ಮ ಸಹೋದ್ಯೋಗಿ ಸಂಜಯ ಆಚಾರಿ ಎಂಬಾತನೊಂದಿಗೆ 2 ವರ್ಷದ ಹಿಂದೆ ಮದುವೆ ಆಗಿದ್ದರು. ನಂತರ ರಕ್ಷಿತಾಳ ತಾಯಿಗೆ ಹುಷಾರಿಲ್ಲದ ಕಾರಣ ಕಾಪುವಿನ […]