×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣರಾವ್‌ 92 ವರ್ಷ ಸ್ವಗೃಹದಲ್ಲಿ ನಿಧನ

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣರಾವ್‌ 92 ವರ್ಷ ಇವರು ದಿನಾಂಕ: 19-06-2026ರಂದುಸ್ವಗೃಹದಲ್ಲಿ ನಿಧನ ಹೊಂದಿದರು, ಇವರು ಭಾರತೀಯ ಸೇನೆಯ ಅಂಗ ಸಂಸ್ಥೆ ಜಿ.ಆರ್.ಇ.ಏ.ಏಫ್‌ (ಬಿ.ಆರ್.ಓ.) ಇಲ್ಲಿ ಫಾರ್ಮಸಿಸ್ಟ್‌ ವೃತ್ತಿಯನ್ನು ಸುಮಾರು 24 ವರ್ಷ ಸೇವೆ ಸಲ್ಲಿಸಿರುತ್ತಾರೆ, ಉತ್ತರ ಭಾರತದ ಜೋಶಿ [...]

ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಶಾಸಕ ಲಾಲಾಜಿ ಮೆಂಡನ್ ಭಾಗಿ

ಇಂದು ಉಚ್ಚಿಲ ಮಹಾಲಕ್ಷ್ಮಿ ವಿದ್ಯಾಸಂಸ್ಥೆ ಸಭಾಭವನದಲ್ಲಿ ನಡೆದ ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ […]

ಉಡುಪಿ ಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಪಲ್ಟಿ.

ಪಡುಬಿದ್ರಿ ಬೀಡಿನ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಮುದ್ರ ತಡೆಗೋಡೆ ಗೆ ಬಳಸುವ ಕಲ್ಲುಗಳನ್ನು ಹೇರಿಕೊಂಡು ಮಂಗಳೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಯಲ್ಲಿ ಅಡ್ಡಲಾಗಿ ಬಿದ್ದ […]

ತುರುವೇಕೆರೆ : ಭಾರತ್ ಜೋಡೊ ಕಾರ್ಯಕ್ರಮಕ್ಕೆ ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪಾದಯಾತ್ರೆ

ತುರುವೇಕೆರೆ ಯಲ್ಲಿ ನಡೆದ  ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ  ಬ್ಲಾಕ್ ಕಾಂಗ್ರೆಸ್ ನ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ […]

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ನಡೆದ ಉಚ್ಚಿಲ- ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರ ವಿವರ

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ಶ್ರೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವ ಮೊಗವೀರ ಭವನ ಉಚ್ಚಿಲದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮ […]

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ- ಡಿಸಿಗೆ ದೂರು

ಕಾಪು ತಾಲೂಕಿನ ಪಡುಬಿದ್ರಿಯ ಎಂಡ್‌ ಪಾಯಿಂಟ್‌ನಲ್ಲಿರುವ ಅಂತಾರಾಷ್ಟ್ರೀಯ ಮಾನ್ಯತೆಯ ಬ್ಲೂಫ್ಲ್ಯಾಗ್‌ ಬೀಚ್‌ನ ಬಹುತೇಕ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರುಹಾಜರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ […]

ಪಂಚಾಯತ್ ರಾಜ್ ವ್ಯವಸ್ಥೆಗೆ ರಾಜ್ಯ ಸರಕಾರದಿಂದ ಕೊಡಲಿಯೇಟು. – ದೇವಿಪ್ರಸಾದ್ ಶೆಟ್ಟಿ

ವ್ಯವಸ್ಥಿತ ಪಿತೂರಿ ಮೂಲಕ ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶವೊಂದನ್ನು ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ಕಳುಹಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಜನಪ್ರತಿನಿಧಿಗಳ ಅಧಿಕಾರವು ಮೊಟಕುಗೊಳಿಸಿದೆ ಎಂದು ಕಾಪು […]

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಆಗುಂಬೆ ಘಾಟಿಗೆ ಪ್ರಥಮ ಆದ್ಯತೆ ನೀರ ಕೃಷ್ಣಶೆಟ್ಟಿ ಒತ್ತಾಯ

  ಕಾರ್ಕಳ ವಿಧಾನಸಭಾ ಕ್ಷೇತ್ರದ ಅಂದಿನ ಶಾಸಕ ಗೋಪಾಲ ಭಂಡಾರಿ ಮತ್ತು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ವಿಶೇಷ ಪ್ರಯತ್ನ ನಡೆಸಿದ್ದರ ಫಲವಾಗಿ 2013ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಹೆದ್ದಾರಿ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಮತ್ತು […]

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಹುಬ್ಬಳ್ಳಿ ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ […]

ಮಲ್ಪೆ : ಮೀನುಗಾರರ ಬಲೆಗೆ ಬಿದ್ದ 2 ಕೆ.ಜಿ ತೂಕದ ಕಾರ್ಗಿಲ್ ಮೀನು

ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟಿನವರಿಗೆ ಬೃಹತ್ ಗಾತ್ರದ ಕಾರ್ಗಿಲ್ ಮೀನು ಬಲೆಗೆ ಬಿದ್ದಿದೆ. ಯಕ್ಷೇಶ್ವರೀ ಕೃಪಾ ಎಂಬ ಹೆಸರಿನ ಆಳಸಮುದ್ರ ಬೋಟಿನಲ್ಲಿ ಮೀನು ಇಳಿಸುವಾಗ ಸುಮಾರು 2ಕೆ.ಜಿ.ತೂಕದ ಕಾರ್ಗಿಲ್ ಮೀನು ದೊರಕಿದೆ. […]

*ಅಧಿಕಾರದ ವಿಕೇಂದ್ರೀಕರಣದ ಆಶಯಗಳನ್ನು ಹೊತ್ತು ಅನುಷ್ಟಾನಿಸಲ್ಪಟ್ಟ ಪಂಚಾಯತ್ ರಾಜ್ ವ್ಯವಸ್ಥೆಗೆ ರಾಜ್ಯ ಸರಕಾರದಿಂದ ಕೊಡಲಿಯೇಟು.

ರಾಜ್ಯ ಸರಕಾರವು ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶವೊಂದನ್ನು ಪಂಚಾಯತ್ ಗಳಿಗೆ ರವಾನಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಹಾಗೂ ಪಂಚಾಯತ್ ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮ ಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು* ನೀಡಿದ್ದಾರೆ ಎಂದು ಕರ್ನಾಟಕ […]