ಉಚ್ಚಿಲ ದಸರಾ: ಶೋಭಾಯಾತ್ರೆಯಲ್ಲಿ ಶಾರಾದೆಗೆ ಹೆಲಿಕ್ಯಾಪ್ಟರ್‌ನ ಮೂಲಕ ಪುಷ್ಪವೃಷ್ಟಿ
ಮೊಗವೀರ ಮಹಾಜನ ಸಂಘ ಆಡಳಿತದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಳದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಚೊಚ್ಚಲ ಉಚ್ಚಿಲ ದಸರಾ ಉತ್ಸವ-2022 ಇದರ ಶೋಭಾಯಾತ್ರೆಯ ಆರಂಭದಲ್ಲಿ ಹೆಲಿಕಾಪ್ಟರ್ ಮೂಲಕ ಶ್ರೀಶಾರದಾ ಮಾತೆ ಹಾಗೂ ನವದುರ್ಗೆಯರಿಗೆ ಪುಷ್ಪವೃಷ್ಟಿ ಮಾಡಲಾಯಿತು.ರಾಷ್ಟ್ರೀಯ ಹೆದ್ದಾರಿ 66ರ ಸುಮಾರು […]




