×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣರಾವ್‌ 92 ವರ್ಷ ಸ್ವಗೃಹದಲ್ಲಿ ನಿಧನ

ನಿವೃತ್ತ ಸ್ವಾತಂತ್ರ್ಯ ಯೋಧ ಯು.ಕೆ. ಗೋಪಾಲಕೃಷ್ಣರಾವ್‌ 92 ವರ್ಷ ಇವರು ದಿನಾಂಕ: 19-06-2026ರಂದುಸ್ವಗೃಹದಲ್ಲಿ ನಿಧನ ಹೊಂದಿದರು, ಇವರು ಭಾರತೀಯ ಸೇನೆಯ ಅಂಗ ಸಂಸ್ಥೆ ಜಿ.ಆರ್.ಇ.ಏ.ಏಫ್‌ (ಬಿ.ಆರ್.ಓ.) ಇಲ್ಲಿ ಫಾರ್ಮಸಿಸ್ಟ್‌ ವೃತ್ತಿಯನ್ನು ಸುಮಾರು 24 ವರ್ಷ ಸೇವೆ ಸಲ್ಲಿಸಿರುತ್ತಾರೆ, ಉತ್ತರ ಭಾರತದ ಜೋಶಿ [...]

ಮೂಳೂರಿನಲ್ಲಿ ಕೈರಂಪನಿಗೆ ಬಿದ್ದ ಬೃಹತ್ ಗಾತ್ರದ ತೊರಕೆ ಮೀನುಗಳು.

ಶುಕ್ರವಾರ ಹಾಗೂ ಶನಿವಾರ ಮೂಳೂರು ಕಡಲ ತೀರದಲ್ಲಿ ಏರ್ಮಾಳಿನ ಕೈರಂಪಣಿ ಮೀನುಗಾರಿಕೆ ಸಂದರ್ಭ ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ ಬಿದ್ದಿದೆ. ತಲಾ 15 ರಿಂದ 40 ಕಿಲೋ ತೂಕದ ನೂರಾರು ತೊರಕೆ ಮೀನುಗಳು […]

ಶಾಸಕ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ : ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಆಶಯದಂತೆ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಿಟ್ಟಿನಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪ್ರತಿವರ್ಷದಂತೆ […]

ಸಮಾಜ ಸೇವಾ ವೇದಿಕೆ ಕಾಪು ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ 70 ಚೀಲ ಸಿಮೆಂಟ್ ನೆರವು

ಸಮಾಜ ಸೇವಾ ವೇದಿಕೆ ಕಾಪು ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ ಸಂಬಂಧಿಸಿದಂತೆ ಸ್ಲಾಪ್ ಮಾಡಲು ಸುಮಾರು 70 ಚೀಲ ಸಿಮೆಂಟ್ ಅಗತ್ಯತೆಯನ್ನು ಮನಗಂಡು ತಕ್ಷಣ ಸ್ಪಂದಿಸಿ ಠಾಣೆಗೆ ಸಿಮೆಂಟ್ ಕಳುಹಿಸಿದ ಸಮಾಜ […]

ಸಹಬಾಳ್ವೆ ಕಾಪು ಘಟಕದ ವತಿಯಿಂದ ಸಬ್ಕೊ ಸನ್ಮತಿ ದೇ ಭಗವಾನ್ ಸಾಮರಸ್ಯ ನಡಿಗೆ

ಸಬ್ಕೊ ಸನ್ಮತಿ ದೇ ಭಗವಾನ್ ಎಂದು ಜಗತ್ತಿಗೆ ಸಾರಿದ ಮಹತ್ಮ ಗಾಂಧಿಯವರ ಜನ್ಮ ದಿನದ ಅಂಗವಾಗಿ ಈ ನಾಡಿನ ಸಾಮರಸ್ಯದ ಬದುಕಿನ ಉಳಿವಿಗಾಗಿ ಸಹಬಾಳ್ವೆ ಕರ್ನಾಟಕ ರಾಜ್ಯಾದ್ಯಂತ ಸಾಮರಸ್ಯ ನಡಿಗೆ ಕಾರ್ಯಕ್ರಮ ಆಯೋಜಿಸಿದ್ದು ಆ […]

ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು.

ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು. ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, […]

Bharat Jodo Yatra: ಕರ್ನಾಟಕದಲ್ಲಿ ಇಂದಿನಿಂದ ಭಾರತ ಐಕ್ಯತಾ ಯಾತ್ರೆ, ಗುಂಡ್ಲುಪೇಟೆ ಗೆ ಮೊದಲ ರಾಹುಲ್ ಪ್ರವೇಶ

 ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ‘ಭಾರತ್ ಜೋಡೋ ಯಾತ್ರಾ’ (Bharat Jodo Yatra) ಇಂದಿನಿಂದ ಕರ್ನಾಟಕದಲ್ಲಿ ಸದ್ದು ಮಾಡಲಿದೆ. ಇದನ್ನು ಕನ್ನಡದಲ್ಲಿ ‘ಭಾರತ ಐಕ್ಯತಾ ಯಾತ್ರೆ’ […]

ಕ್ಷೇತ್ರದ ಕಡೆಗೆ ತಲೆ ಹಾಕದ ಸಂಸದೆಗೆ ಗೋ ಬ್ಯಾಕ್ ಶೋಭಾ ಅಂದವರು ಯಾರು?: ಗೀತಾ ವಾಗ್ಳೆ

ಸಂಸದೆ ಶೋಭಾ ಕರಂದ್ಲಾಜೆ ಅವರೊಂದಿಗೆ ಸೆಲ್ಫಿ ಯ ಕುರಿತು ಮಿಥುನ್ ರೈ ಅವರ ಹೇಳಿಕೆಯ ಬೆನ್ನಲ್ಲೇ ಉಡುಪಿಯ ಬಿಜೆಪಿ ನಾಯಕರೆಲ್ಲ ಗುಡುಗು ಸಿಡಿಲು ಮಿಂಚು ಎಲ್ಲಾ ಒಟ್ಟಿಗೇ ಬಂದು ಮೇಲೆರಗಿದಂತೆ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿದರೆ […]

ವೈಯಕ್ತಿಕವಾಗಿ ಟಿಕೀಸುವುದು ಬಿ ಜೆ ಪಿ ಪಕ್ಷದ ಚಾಲಿಯಾಗಿದೆ . ರಮೇಶ್ ಕಾಂಚನ್

ಕಾಂಗ್ರೆಸ್ ಪಕ್ಷದ ನಾಯಕರಾದ ಮಿಥುನ್ ರೈ ಅವರು ಬಿಜೆಪಿ ಶಾಸಕರ, ಸಂಸದರ ವೈಫಲ್ಯವನ್ನು ಜನರಿಗೆ ಎತ್ತಿ ತೋರಿಸಿದಾಗ ಬಿಜೆಪಿಗರಿಗೆ ಅತೀವ ನೋವಾಗಿದೆ. ವೈಯಕ್ತಿಕ ಟೀಕೆಗೆ ಇಳಿದಿದ್ದಾರೆ. ಜನ ಪ್ರತಿನಿಧಿಗಳು ಜನರಿಂದ ಆಯ್ಕೆಗೊಂಡವರು. ಜನರಿಗೆ ಸಮಸ್ಯೆಯಾದಾಗ […]

ಅದಮಾರು ಪಿಪಿಸಿ ವಿದ್ಯಾ ಸಂಸ್ಥೆಯಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ಅದಮಾರು ಪುರ್ಣಪ್ರಜ್ಙ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ನೆರವೇರಿತು. ಪಂದ್ಯಾಕೂಟವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕೆ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, […]

ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ‌ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಹರೀಶ್ ಕಿಣಿ

ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ […]