ಪೂರ್ಣಿಮಾ ಜನಾರ್ದನ್ ಅವರ ” ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಫಿಲಾಟಲಿ ಪಯಣ” ಅಂಚೆ ಚೀಟಿ ಪ್ರದರ್ಶನ ಉದ್ಘಾಟನೆ
ಭಾರತೀಯ ಅಂಚೆ ಉಡುಪಿ ಅಂಚೆ ವಿಭಾಗ, ಉಡುಪ ರತ್ನ ಪ್ರತಿಷ್ಠಾನ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ಸಹಯೋಗದೊಂದಿಗೆ ಬನ್ನಂಜೆ ಉಪ ಅಂಚೆ ಕಚೇರಿಯ ಅಂಚೆ ಪಾಲಕಿ ಪೂರ್ಣಿಮಾ ಜನಾದ೯ನ್ […]




