×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಮಲಬಾರ್ ಗೋಲ್ಡ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

ಉದ್ಯಮಿಗಳ 19 ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಬಗ್ಗೆ ಸುನೀಲ್ ಕುಮಾರ್ ಮೊದಲು ಮಾತನಾಡಲಿ: ಪ್ರಸಾದ್ ರಾಜ್ ಕಾಂಚನ್

ಗ್ಯಾರಂಟಿ ಯೋಜನೆಗಳ ಯಶಸ್ಸು ಕಂಡು ಬಿಜೆಪಿ ಶಾಸಕರು ಕಂಗಾಲು – ಗ್ಯಾರಂಟಿ ಸಮಾವೇಶದ ವಿರುದ್ಧ ಅಪಪ್ರಚಾರ ಆರೋಪ ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರ ಶ್ರೀಮಂತ ಉದ್ಯಮಿಗಳ ಸುಮಾರು 19 ಲಕ್ಷ ಕೋಟಿ ರೂಪಾಯಿ ಸಾಲವನ್ನು […]

73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ […]

ಬೀಜಾಡಿ73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭಮೀನುಗಾರರ ಸಹಕಾರಿ ಸಂಘ (ನಿ), 4ವತಿಯಿಂದ ಮಹಿಳಾ ಮೀನುಗಾರರ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣೆ

ಕುಂದಾಪುರ, ನ.20: ಯಾವ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೂ ಕಡಿಮೆ ಇಲ್ಲದೇ ಸಹಕಾರಿ ಸಂಘಗಳು ಸಾಲ ಸೌಲಭ್ಯ ನೀಡುವ ಮೂಲಕ ಅಭಿವೃದ್ಧಿಗೊಂಡು ಜನರಿಂದ ಜನರಿಗಾಗಿ ಜನರಿಗೋಸ್ಕರ ಸೇವೆ ನೀಡಿ ಬೆಳೆಯುತ್ತಿದೆ. ಮೀನು ಗಾರರಿಗೆ ಸರಕಾರ ನೀಡುವ ಸವಲತ್ತುಗಳನ್ನು […]

ವಿದ್ಯಾರ್ಥಿ ಜೀವನ ವು ಅವಕಾಶ ಗಳ ಸಾಗರ – ಲಯನ್ಸ ಕ್ಲಬ್ ಕುಂಜಿಬೆಟ್ಟು ಅಧ್ಯಕ್ಷ ಅಶೋಕ್ ರಾವ್

ವಿದ್ಯಾರ್ಥಿ ಜೀವನ ವು ಅವಕಾಶ ಗಳ ಸಾಗರ ವಾಗಿದ್ದು, ಅವರ ಶಿಕ್ಸಣ, ಸಂಸ್ಕಾರ ಅರೋಗ್ಯ ಮತ್ತು ಉತ್ತಮ ಭವಿಷ್ಯ ಕ್ಕಾಗಿ ನಾವೆಲ್ಲರೂ ಒಂದಾಗಿ ಕೈ ಜೋಡಿಸಿ ಕೆಲಸ ಮಾಡೋಣ ಎಂದು ಸರಕಾರಿ ಹಿರಿಯ ಪ್ರಾಥಮಿಕ […]

ಕರ್ನಾಟಕ ರಾಜ್ಯ ಸರ್ಕಾರದಿಂದ ಜನಸಾಮಾನ್ಯರ ಬದುಕಿಗೆ ಬೆಳಕಾಗುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಟೀಕೆ ಹಾಗೂ ವಿರೋಧ ಮಾಡುತ್ತಿರುವ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರ ಮುಖವಾಡ ಬಯಲಾಗಿದೆ : ರಮೇಶ್ ಕಾಂಚನ್.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಾಭಿಪ್ರಾಯವನ್ನು ಪಡೆದಿದ್ದು ಕರ್ನಾಟಕದ ರಾಜ್ಯದ ಜನಸಾಮಾನ್ಯರು ಈ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಕರ್ನಾಟಕ […]

ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡ ಮಂಜುನಾಥ ಭಂಡಾರಿ ಅವರಿಗೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ

ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ನೇಮಕರಾದ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ […]

ನಂದಿಕೂರಿನಲ್ಲಿ ನೂತನ ‘ಶ್ರೀ ರಾಮ್ ಇಂಡಸ್ಟ್ರಿಸ್’ ಉದ್ಘಾಟನೆ: ಆಧುನಿಕ ಎಲ್‌ಇಡಿ ಹಾಗೂ ಫ್ಯಾನ್ಸಿ ಮಿರರ್‌ಗಳ ತಯಾರಿಕೆಗೆ ಚಾಲನೆ

ಪಡುಬಿದ್ರೆಯ ನಂದಿಕೂರಿನಲ್ಲಿ ಆಧುನಿಕ ತಂತ್ರಜ್ಞಾನದ ಎಲ್‌ಇಡಿ (LED) ಮತ್ತು ಫ್ಯಾನ್ಸಿ ಮಿರರ್‌ಗಳ ತಯಾರಿಕಾ ಘಟಕ ‘ಶ್ರೀ ರಾಮ್ ಇಂಡಸ್ಟ್ರಿಸ್’ ಇಂದು ಅತ್ಯಂತ ವಿಜೃಂಭಣೆಯಿಂದ ಉದ್ಘಾಟನೆಗೊಂಡಿದೆ ಆಧುನಿಕ ಒಳಾಂಗಣ ವಿನ್ಯಾಸಕ್ಕೆ (Interior Design) ಮೆರುಗು ನೀಡುವ […]