ಕಾಪು ಸಹಕಾರಿ ವ್ಯವಸಾಯ ಸಂಘದ ವಾರ್ಷಿಕ ಮಹಾಸಭೆ: ಶೇಕಡಾ 10 ಡಿವಿಡೆಂಟ್ ಘೋಷಣೆ, ಪೌರಕಾರ್ಮಿಕರಿಗೆ ಸನ್ಮಾನ
ಕಾಪು: ಕಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಕಾಪು ಸಹಕಾರಿ ವ್ಯವಸಾಯ ಸಂಘ) ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ […]




