ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ
ಸಾಣೂರು, ಆಗಸ್ಟ್ 31: ಶ್ರೀಕೃಷ್ಣನ ಬಾಲಲೀಲೆ, ರಾಧೆಯ ಮುದ್ದುತನ ಹಾಗೂ ಮಕ್ಕಳ ಕಲಾತ್ಮಕ ಪ್ರತಿಭೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾದ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ […]




