×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇದರ ನೂತನ ಶಾಖೆ ಶುಭಾರಂಭ

ಬ್ರಹ್ಮಾವರ: ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇದರ ಬ್ರಹ್ಮಾವರ ಶಾಖೆಯ ಉದ್ಘಾಟನೆ ಸಿಟಿ ಸೆಂಟರ್ ಕಟ್ಟಡದಲ್ಲಿ ಶನಿವಾರ ಜರುಗಿತು. ಡಿಕೆ ಗ್ರೂಪ್ ಆಫ್ ಕಂಪೆನಿಸ್ ಸಂಸ್ಥಾಪಕರಾದ ಆಲ್ವಿನ್ ಜೊಯೆಲ್ ನೊರೊನ್ಹಾ ನೂತನ ಶಾಖೆಯನ್ನು ಉದ್ಘಾಟಿಸಿ [...]

28 ರಾಜ್ಯಗಳ 28 ಭಾಷೆಗಳಲ್ಲಿ 28 ಗಂಟೆಗಳ ನಿರಂತರ ಗಾಯನ: ಐತಿಹಾಸಿಕ ವಿಶ್ವದಾಖಲೆಗೆ ಸಜ್ಜಾದ ‘ವಂದೇ ಭಾರತ ಮಾತರಂ’

ಉಡುಪಿ: ರಾಷ್ಟ್ರೀಯ ಏಕತೆಯ ಹರಿಕಾರ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನೋತ್ಸವದ ಪ್ರಯುಕ್ತ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 28 ರಾಜ್ಯಗಳ 28 ಭಾಷೆಗಳಲ್ಲಿ ಸತತ 28 ಗಂಟೆಗಳ ಕಾಲ ನಿರಂತರ […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 1ರಂದು ಕಾಲಾವಧಿ ಹೂವಿನ ಪೂಜೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 1ರ ಮಂಗಳವಾರ ಮದ್ಯಾಹ್ನ 3 ಗಂಟೆಗೆ ಸರಿಯಾಗಿ ಕಾಲಾವಧಿ ಹೂವಿನ ಪೂಜೆ ನಡೆಯಲಿದೆ, ಅದೇ ದಿನ ಸಂಜೆ 7 ಗಂಟೆಗೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ […]

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ರಾವ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ. ಹಿರಿಯರಾದ ಗೋಪಾಲಕೃಷ್ಣ ರಾವ್ ಅವರು ಕಾರ್ಕಳ ಶ್ರೀ ಮಾರಿಯಮ್ಮ […]

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ : ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು […]

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025- 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಉಡುಪಿಯ ಡಯಾನ ಹೋಟೆಲ್ ನ ಸುನಂದಾ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ […]

ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ ~ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಪರ್ಧೆ-2026 […]

ಜನಪ್ರತಿನಿಧಿ ಚೇಲಾಗಳಿಗೇ…… ಸಬ್ಸಿಡಿ ಸಾಲ : ದಲಿತ ಮಹಿಳೆಯರ ಆಕ್ರೋಶ.

ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ….. ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ಒಂದುಸಲ ದಿನದ ಕೌಶಲಾಭಿವ್ರಧ್ಧಿ ಮತ್ತು ಮಾಹಿತಿ […]

ಸಂಗೀತರ ಸಾಧನೆಗೆ ಕಸಾಪ ಉಡುಪಿ ತಾಲೂಕು ಗೌರವ ಪುರಸ್ಕಾರ

ನಿರಂತರ 25 ಗಂಟೆಗಳ ಕಾಲ ದಾಸ ಸಾಹಿತ್ಯದ ಗೀತೆಗಳನ್ನು ಹಾಡಿ ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಗೈದ ವಿದುಷಿ ಸಂಗೀತ ಬಾಲಚಂದ್ರ ಅವರನ್ನು ಇಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು […]

ದಂಡತೀರ್ಥ: ಪ್ರತಿಭಾನ್ವೇಷಣ ಕಾರ್ಯಕ್ರಮ

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮವು ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬಳಿಕ ಮಾತನಾಡಿ,ಇಂತಹ ವೇದಿಕೆ ಸಿಕ್ಕಾಗ ತಮ್ಮಲ್ಲಿರುವ ಪ್ರತಿಭೆ ಅರಳುತ್ತದೆ,ಹಾಗೂ ಇದು ಬದುಕಿನುದ್ದಕ್ಕೂ ಸಾಗಲಿ ಎಂದು ಹಾರೈಸಿದರು.ಮುಖ್ಯ ಅತಿಥಿ […]

ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಸೀರತ್ ಅಭಿಯಾನ: ಆ. 26ರಿಂದ ಸೆ. 6ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಆಯೋಜನೆ

ಜಮಾ ಆತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26.08.2026 ರಿಂದ. 06.09.2026 ರ ತನಕ ಪ್ರವಾದಿ ಮುಹಮ್ಮದ್ (ಸ. ಅ. ಸ. ) ರವರ ಜನ್ಮ ದಿನದ ಪ್ರಯುಕ್ತ ರಾಜ್ಯದ್ಯಂತ ಸೀರತ್ ಅಭಿಯಾನ […]