×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

ಉಚ್ಚಿಲ : ನವರಾತ್ರಿ ಮೆರವಣಿಗೆಯ ಪೂರ್ವ ತಯಾರಿ ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪೂವಯ್ಯ ನೇತೃತ್ವದಲ್ಲಿ , ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯ

ಉಚ್ಚಿಲ : ನವರಾತ್ರಿ ಉತ್ಸವದ ಶೋಭಾಯಾತ್ರೆಯ ಮೆರವಣಿಗೆಯ ಪೂರ್ವ ತಯಾರಿ ಬಗ್ಗೆ ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪೂವಯ್ಯ ನೇತೃತ್ವದಲ್ಲಿ ಪೋಲಿಸ್ ಅಧಿಕಾರಿಗಳಿಗೆ, ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿಕೆ ಕಾರ್ಯ ಬುಧವಾರ ಉಚ್ಚಿಲದ ಮೊಗವೀರ […]

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಲಾಗುತ್ತಿದ್ದ ಜೀವರಕ್ಷಕ ಸಿಬ್ಬಂದಿಗಳಿಂದ ಮೂವರ ರಕ್ಷಣೆ

ಮಲ್ಪೆ ಬೀಚ್ ನಲ್ಲಿ ನೀರು ಪಲಾಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷ ಕ ಸಿಬಂದಿಗಳು ರಕ್ಷಿಸಿದ್ದಾರೆ ಉತ್ತರ ಬೆಂಗಳೂರಿನ ನಾಗಸಂದ್ರದ (30)ನಾಗೇಶ ವೆಂಕಟೇಶ (30) ಪ್ರದೀಪ್ (43) ರಮೇಶ್ ರಕ್ಷಿಸಲ್ಪಟ್ಟ ಪ್ರವಾಸಿಗರು

ಕಾಪು ಶ್ರೀ ಜನಾರ್ದನ ದೇಗುಲ ಮತ್ತು ಹೊಸ ಮಾರಿಗುಡಿಗೆ ಪ್ರಮೋದ್ ಮುತಾಲಿಕ್ ಬೇಟಿ.

  ಪ್ರಖರ ಹಿಂದುತ್ವವಾದಿ, ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರವರು ಸೋಮವಾರ ಸಾವಿರ ಸೀಮೆಯ ಒಡೆಯನ ಶ್ರೀ ಜನಾರ್ದನ ದೇಗುಲ ಹಾಗೂ ಕಾಪು ಶ್ರೀ ಹೊಸಮಾರಿ ಗುಡಿ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ನವರಾತ್ರಿ ಉತ್ಸವದ ಉಚ್ಚಿಲ ದಸರಾ  ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದರು. ನವದುರ್ಗೆ ಹಾಗೂ ಸರಸ್ವತಿ ಮೂರ್ತಿಗಳನ್ನು ವೀಕ್ಷಿಸಿದ ಸಚಿವ ಸುನಿಲ್ ಕುಮಾರ್ […]

ಕಾಪುವಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಕಾಪು ಪುರಸಭೆ ಹಾಗೂ ವಿವಿಧ ಸಂಘಟನೆಗಳು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಆಂದೋಲನವನ್ನು ಭಾನುವಾರ ಕಾಪು ಬೀಚ್‌ನಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ […]

ಉಚ್ಚಿಲದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ಮೊಗವೀರ ಭವನ ಸಭಾಂಗಣದಲ್ಲಿ ಶನಿವಾರ ಮಹಾಲಕ್ಷಿö್ಮÃ ಕೋ ಅಪರೇಟಿವ್ ಬ್ಯಾಂಕ್ ಮತ್ತು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವತಿಯಿಂದ ಉಚ್ಚಿಲ ದಸರಾ ಅಂಗವಾಗಿ ಹಮ್ಮಿಕೊಂಡ ಅವಿಭಜಿತ ದಕ ಜಿಲ್ಲಾ […]

ಸಂವಿಧಾನವನ್ನು ಅರ್ಥ ಮಾಡಿಕೊಂಡರೆ ಸಾಕು ಸಾಮರಸ್ಯ ಸಹಬಾಳ್ವೆಯಿಂದ ಬದುಕಲು ಸಾಧ್ಯ ದೇವದಾಸ್ ಶೆಟ್ಟಿ

ಮಹಾತ್ಮಗಾಂಧೀಜಿಯವರ ಜನ್ಮದಿನೋತ್ಸವದ ಪ್ರಯುಕ್ತ ಜನಾರ್ದನ ದೇವಸ್ಥಾನದ ಬಳಿಯಿಂದ ಉಮ ಪೇಟೆಯವರೆಗೆ ಅಧ್ಯಕ್ಷರು (ನಿರ್ಮಲ ಕುಮಾರ್ ಹೆಗ್ಡೆ) ಇವರಿಂದ ಸಂಚಾಲಕರಿಗೆ(ನವೀನ್ ಚಂದ್ರ ಸುವರ್ಣ )  ಧ್ವಜವನ್ನು ಪಡೆಯುವ ಮೂಲಕ ಪದಯಾತ್ರೆ ಉದ್ಘಾಟನೆ ಗೊಂಡಿತು  ಮುಖ್ಯ ಅತಿಥಿಯಾಗಿ […]

ಮೂಳೂರಿನಲ್ಲಿ ಕೈರಂಪನಿಗೆ ಬಿದ್ದ ಬೃಹತ್ ಗಾತ್ರದ ತೊರಕೆ ಮೀನುಗಳು.

ಶುಕ್ರವಾರ ಹಾಗೂ ಶನಿವಾರ ಮೂಳೂರು ಕಡಲ ತೀರದಲ್ಲಿ ಏರ್ಮಾಳಿನ ಕೈರಂಪಣಿ ಮೀನುಗಾರಿಕೆ ಸಂದರ್ಭ ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ ಬಿದ್ದಿದೆ. ತಲಾ 15 ರಿಂದ 40 ಕಿಲೋ ತೂಕದ ನೂರಾರು ತೊರಕೆ ಮೀನುಗಳು […]

ಶಾಸಕ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ : ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಆಶಯದಂತೆ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಿಟ್ಟಿನಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪ್ರತಿವರ್ಷದಂತೆ […]

ಸಮಾಜ ಸೇವಾ ವೇದಿಕೆ ಕಾಪು ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ 70 ಚೀಲ ಸಿಮೆಂಟ್ ನೆರವು

ಸಮಾಜ ಸೇವಾ ವೇದಿಕೆ ಕಾಪು ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ ಸಂಬಂಧಿಸಿದಂತೆ ಸ್ಲಾಪ್ ಮಾಡಲು ಸುಮಾರು 70 ಚೀಲ ಸಿಮೆಂಟ್ ಅಗತ್ಯತೆಯನ್ನು ಮನಗಂಡು ತಕ್ಷಣ ಸ್ಪಂದಿಸಿ ಠಾಣೆಗೆ ಸಿಮೆಂಟ್ ಕಳುಹಿಸಿದ ಸಮಾಜ […]