×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ದಂಡ ತೀರ್ಥ: ಯೋಗ ದಿನಾಚರಣೆ<br>   

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷಸ್ಥಾನವನ್ನು ವಹಿಸಿದ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್ ರವರು ದೀಪ ಬೆಳಗಿಸಿ ಮಾತನಾಡಿ,ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು,ಹಾಗೂ ಯೋಗದಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. ಆದರೆ ಇದು ಒಂದು ದಿನಕ್ಕೆ ಸೀಮಿತವಾಗದೆ [...]

ಅದಮಾರು ಪಿಪಿಸಿ ವಿದ್ಯಾ ಸಂಸ್ಥೆಯಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ಅದಮಾರು ಪುರ್ಣಪ್ರಜ್ಙ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ನೆರವೇರಿತು. ಪಂದ್ಯಾಕೂಟವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕೆ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, […]

ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ‌ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಹರೀಶ್ ಕಿಣಿ

ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ […]

PFI Ban ವಿರುದ್ಧ ಸುಪ್ರೀಂ ಕೋರ್ಟ್‌ಗೆ: ಸಿಎಫ್‌ಐ, ತಮಿಳುನಾಡು ಪಿಎಫ್‌ಐ ಮುಖ್ಯಸ್ಥರ ಹೇಳಿಕೆ

ನವದೆಹಲಿ: ‘ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (Popular Front of India) ಸೇರಿದಂತೆ 9 ಸಂಘಟನೆಗಳನ್ನು ನಿಷೇಧ ಮಾಡಿರುವ ಸರ್ಕಾರದ ನಿಲುವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರೋಧವಾಗಿದೆ. ಹಾಗಾಗಿ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ […]

ಮಿಥುನ್ ರೈ ಸಂಸದೆಯೊಂದಿಗೆ ಸೆಲ್ಫಿ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು

ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ […]

ಕೇಂದ್ರ ಸರ್ಕಾರದ ನಿರ್ಧಾರ , ನಿಷೇಧದ ಕೆಲವೇ ಗಂಟೆಗಳಲ್ಲಿ ಸಂಘಟನೆಯನ್ನು ವಿಸರ್ಜಿಸಿದ ಪಿಎಫ್ಐ

ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Popular Front of India) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೆಲವೇ ಗಂಟೆಗಳ ನಂತರ ತಮ್ಮ ಸಂಘಟನೆಯನ್ನು ವಿಸರ್ಜಿಸಿರುವುದಾಗಿ ಪಿಎಫ್ಐ (PFI) ಬುಧವಾರ ಘೋಷಿಸಿದೆ. […]

*PFI ಮತ್ತದರ ಸಹ ಸಂಘಟನೆಗಳ ಮೇಲೆ5 ವರ್ಷಗಳ ನಿಷೇಧ ಹೇರಿರುವುದು ಸ್ವಾಗತಾರ್ಹ ನಿರ್ಧಾರ – ಲಾಲಾಜಿ. ಆರ್. ಮೆಂಡನ್

ದೇಶದ ತುಂಬಾ ಮತೀಯ ಉಗ್ರವಾದ, ಗಲಭೆ ಸೃಷ್ಟಿ, ಕೋಮು ದ್ವೇಷ ಸೃಷ್ಟಿ, ದೇಶ ವಿರೋಧಿ ಕೃತ್ಯಗಳಲ್ಲಿ PFI ಮತ್ತು ಅದರ 8 ಸಹೋದರ ಸಂಸ್ಥೆಗಳು ಭಾಗಿಯಾಗಿದ್ದವು. ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ನಡೆದ […]

ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ. ಶ್ರೀಕಾಂತ ನಾಯಕ್

ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು […]

ಪಿ ಎಫ್ ಐ ನಿಷೇಧ ಹಿನ್ನೆಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಮಾಧ್ಯಮಗೋಷ್ಟಿ

ದೇಶಪ್ರೇಮಿಗಳ ಪಾಲಿಗೆ ನವರಾತ್ರಿ ಸಂದರ್ಭದಲ್ಲಿ ಮತೀಯ ರಾಷ್ಟ್ರವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಮೂಲಕ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ ಹೈಕೋರ್ಟ್ ತೀರ್ಪು ವಿರೋಧಿಸಿ ಬಂದ್ ಕರೆ ನೀಡಿದ ಸಂದರ್ಭದಲ್ಲೇ ಅವರ ದೇಶ ವಿರೋಧಿ ನಿಲುವು ಬಹಿರಂಗ ನರೇಂದ್ರ […]

ಬೆಳ್ಳೆ ಗ್ರಾ. ಪಂ ‘ಜನಸ್ಪಂದನ ಕಾರ್ಯಕ್ರಮ’ ಜನರ ಅಹವಾಲು ಸ್ವೀಕರಿಸಿದ : ಶಾಸಕ ಲಾಲಾಜಿ ಮೆಂಡನ್

ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕ್ಷೇತ್ರದ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದು ಇಂದು ಬೆಳ್ಳೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಇಲ್ಲಿನ ಗೀತಾ ಮಂದಿರದಲ್ಲಿ ಸಾರ್ವಜನಿಕರ ಅಹವಾಲು […]

ಸಿದ್ದರಾಮಯ್ಯರವರ ಬಗ್ಗೆ ಅವಹೇಳನ ಹೇಳಿಕೆ ದಾಖಲೆ ನೀಡಿ ಇಲ್ಲವೇ ಕ್ಷಮೆ ಯಾಚಿಸಿ ತಪ್ಪಿದರೆ “SUNILPAY ಪೋಸ್ಟರ್ ಬಿಡುಗಡೆ* ಶುಭದರಾವ್.ಪತ್ರಿಕಾ ಗೋಷ್ಠಿ‌

  ನಿಮ್ಮ ಅಸ್ತಿಯ ಮೌಲ್ಯ ಮತ್ತು ಮೂಲ ಬಹಿರಂಗಪಡಿಸಿ ಭ್ರಷ್ಟಾಚಾರ ಪಿತಾಮಹ ಯಾರೆಂದು ಜನರೇ ನಿರ್ಧರಿಸಲಿ ಮಾಜಿ‌ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರಾದ ಮಾನ್ಯ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ‌ ಸಚಿವ ಸುನೀಲ್ ಕುಮಾರ್ […]