ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ
ಉಡುಪಿ: ಜಿಲ್ಲೆಯಲ್ಲಿ ಹೊರರಾಜ್ಯದ ವ್ಯಾಪಾರಿಗಳಿಂದ ಸ್ಥಳೀಯ ಟೈಲರ್‌ಗಳಿಗೆ (ಹೊಲಿಗೆ ವೃತ್ತಿ ಮಾಡುವವರಿಗೆ) ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನಾತ್ಮಕ ಅಭಿಯಾನವನ್ನು ಹಮ್ಮಿಕೊಂಡಿತ್ತು. ಉಡುಪಿ ಜಿಲ್ಲೆಯಲ್ಲಿ […]




