ಕಾರ್ಕಳ: ಕಾರ್ಕಳ ಜೋಡು ರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಸಹಕಾರಸಿಂಧೂರ' ವಾಣಿಜ್ಯ ಸಂಕೀರ್ಣ ಹಾಗೂ ಸೊಸೈಟಿಯ 30ನೇ ವರ್ಷದ ಸಂಭ್ರಮ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು. ಗೋವಾದ ಕೈವಲ್ಯ ಮಠದ ಶಿವಾನಂದ [...]
ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ […]
ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ […]
ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ನಿರಾಮಯಕಾಲೇಜ್ ಆಫ್ ಹೆಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಗಳು ಜಂಟಿಯಾಗಿ ಕಾಲೇಜು ವಾರ್ಷಿಕೋತ್ಸವವು ದಿನಾಂಕ ೧೩ ಮಾರ್ಚ್ ೨೦೨೬ ರಂದುವಿಜೃಂಭಣೆಯಿAದ […]
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟç ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ“ವರ್ಣೋತ್ಸವ ೨೦೨೬” ಇದರ ಸಮಾರೋಪ ಸಮಾರಂಭವು ೧೨ ಮಾರ್ಚ್ ೨೦೨೬ರಂದು ಕಾಲೇಜಿನ ಆವರಣದಲ್ಲಿವಿಜೃಂಬಣೆಯಿAದ ಜರುಗಿತು. ವಿವಿಧ ತಾಂತ್ರಿಕ ಮತ್ತು […]
ಉಡುಪಿ ಜಿಲ್ಲೆಯ ಶ್ರೀ ಕ್ಷೇತ್ರ ಶಂಕರಪುರ ಸುಮಾರು 11 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುವ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಶ್ರೀ ಕ್ಷೇತ್ರ ಆವರಣದಲ್ಲಿ ಹಿಂದೂ ಬಾಂಧವರ ಒಗ್ಗಟ್ಟು […]
ಬಂಟಕಲ್, ಫೆ.11: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರದ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ, ಮ್ಯಾನೇಜೆಂಟ್ ಸ್ಪರ್ಧೆಗಳ ಕಾರ್ಯಕ್ರಮ ವರ್ಣೋತ್ಸವ 2026ನ್ನು ಬುಧವಾರ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ & […]
ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ ಹುಸೈನ್ […]
ಪಡುಬಿದ್ರಿ : ಮೂಲತಃ ಸುಳ್ಯ ತಾಲೂಕು ಮಂಚಿಯವರಾದ ಪ್ರಸ್ತುತ ಉಚ್ಚಿಲ ನಿವಾಸಿಯಾಗಿರುವ ನಿವೃತ್ತ ಸೀನಿಯರ್ ಹೆಲ್ತ್ ಇನ್ಸ್‌ಪೆಕ್ಟರ್ ಎಸ್.ಆರ್. ಬಂಗೇರ (83) ಅವರು ಉಚ್ಚಿಲದ ಸ್ವಗೃಹದಲ್ಲಿ ಮಾ.10 ರಂದು ನಿಧನ ಹೊಂದಿದರು. ಮೃತರು ಪತ್ನಿ, […]
ಪಡುಬಿದ್ರಿ : ಭಾರತೀಯ ಸಂಸ್ಕೃತಿಯ ರೂವಾರಿಯಾಗಿರುವ ಭಾರತೀಯ ಮಹಿಳೆಯರಿಗೆ ಪ್ರಾಪಂಚಿಕವಾಗಿ ವಿಶೇಷವಾದ ಗೌರವ – ಸ್ಥಾನಮಾನ ಇದೆ. ಆ ನಿಟ್ಟಿನಲ್ಲಿ ಸದ್ಗುಣ ಸಂಪನ್ನಳಾಗಿ ಸ್ಥಾನಮಾನಕ್ಕೆ ತಕ್ಕ ಗೌರವಯುತ ಜೀವನ ನಡೆಸುವ ಮೂಲಕ ಸಮಾಜಕ್ಕೆ ಭೂಷಣಪ್ರಾಯಳಾಗಿ […]