ಉಡುಪಿ: ಮಾ.4ರಿಂದ 8ರವರೆಗೆ ರಂಗಭೂಮಿ ರಂಗೋತ್ಸವ ಹಿರಿಯ ರಂಗಕರ್ಮಿ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ
ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಮೊದಲನೆಯ ದಿನ ಮಾ. 4ರಂದು ಸಂಜೆ 6ಗಂಟೆಗೆ […]




