×
Our website is made possible by displaying online advertisements to our visitors. Please consider supporting us by whitelisting our website.
  • 9880645340

Breaking News

Fresh Stories

Breaking News

ಪಡುಬಿದ್ರಿ ಬಂಟರ ಭವನದಲ್ಲಿ ಬೃಹತ್ ಅಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ

ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ [...]

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

ಉಡುಪಿ: ​​ಉಡುಪಿ ತಾಲೂಕು ​೧೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ​ ಜಯಕರ ಶೆಟ್ಟಿ ​ಇಂದ್ರಾಳಿ​, ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ​ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು​. […]

ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ: ಒಂದು ಭವ್ಯ ಆಧ್ಯಾತ್ಮಿಕ ಪಯಣ

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಈ ಪಾದಯಾತ್ರೆಯು ಕ್ರೈಸ್ತ ಧರ್ಮದ ‘ಪವಿತ್ರ ವಾರ’ಕ್ಕೆ ಭವ್ಯ ಚಾಲನೆ ನೀಡಿತು. ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡ ಈ ಯಾತ್ರೆಯು ಕೇವಲ ಒಂದು ಸಂಪ್ರದಾಯವಾಗಿರದೆ, […]

ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ

ಉಡುಪಿ :- ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ಮಾ.26 ರಂದು ನಡೆಯಿತು. ಹಿರಿಯ ರಂಗ ಕಲಾವಿದರಾದಶ್ರೀಪತಿ […]

ಬಡಾ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಉದ್ಘಾಟನೆ ನೆರವೇರಿಸಿದ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಯ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 55 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯ […]

ಸಂಸದ ಬಿ ವೈ ರಾಘವೇಂದ್ರ ಕುಟುಂಬ ಕಾಪು ಮಾರಿಯಮ್ಮ ಸನ್ನಿದಾನಕ್ಕೆ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಇಂದು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು. ಕಾಪು […]

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ

ಉಚ್ಚಿಲ: ದ.ಕ ಮೊಗವೀರ ಮಹಿಳಾ ಮಹಾಜನ ಸಂಘ (ರಿ) ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಮರ್ಪಣೆ ಮಾಡಲಿರುವ ಚಂದ್ರ ಮಂಡಲ ರಥವನ್ನು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ […]

ಯುವ ಜನರನ್ನು ಪರಿಸರ ಜಾಗೃತಿಯತ್ತ ಸೆಳೆಯಲು ಕಟಪಾಡಿಯಲ್ಲಿ ಕ್ರಿಕೆಟ್ ಬ್ಯಾಟ್ ನ ಮಾದರಿಯಲ್ಲಿ ಸಚಿನ್ ತೆಂಡೂಲ್ಕರ್ ಮಿಯಾವಾಕಿ ವನ

ಕಾಪು: ಯುವ ಜನರನ್ನು ಪರಿಸರ ಜಾಗೃತಿಯತ್ತ ಸೆಳೆಯಲು ಕಟಪಾಡಿಯಲ್ಲಿ ಮಿಯಾವಾಕಿ ವನ ಎಂಬ ವಿಶೇಷ ಕಾರ್ಯಕ್ರಮವನ್ನುಆಯೋಜಿಸಿಕೊಂಡಿದ್ದು ಅದರ ಸಲುವಾಗಿ ಇಂದು ಕಾಪು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿ ಗೋಷ್ಠಿ ನಡೆಯಿತು. ಸುದ್ದಿ ಗೋಷ್ಠಿಯಲ್ಲಿ ವ್ಯಕ್ತಿತ್ವ […]

ಪಡುಬಿದ್ರಿ ಬಂಟರ ಭವನದಲ್ಲಿ ಬೃಹತ್ ಅಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ

ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಎಂ. ಬಿ. ಎ. ವಿದ್ಯಾರ್ಥಿಗಳಿಗೆ ಎಥಿನ್ 2026 ರಲ್ಲಿ ಬಹುಮಾನ

ಉಡುಪಿ, ಬಂಟಕಲ್,26 ಮಾರ್ಚ್ 2026 ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ದ್ವಿತೀಯ ವರ್ಷದ ಎಂ. ಬಿ. ಎ. ವಿದ್ಯಾರ್ಥಿಗಳಾದ ರಾಹುಲ್ ಆರ್, ಶ್ರೀಕರ, ಶೆಟ್ಟಿ ಸ್ವಸ್ತಿಕ್ ಸುರೇಶ್, ಆದಿತ್ಯ ರಾವ್, ರಶ್ಮಿತಾ ರಾಘವೇಂದ್ರ […]

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಈದ್ ಸೌಹಾರ್ದ ಕೂಟ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಈದ್ ಸೌಹಾರ್ದ ಕೂಟ ಆಯೋಜಿಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಉಡುಪಿ ಜಿಲ್ಲಾ‌ ಮುಸ್ಲಿಂ ಒಕ್ಕೂಟದ ಪದಾಧಿಕಾರಿ ಇದ್ರಿಸ್ […]