ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಮೀಝ್ ಹುಸೈನ್ ಆಯ್ಕೆ
ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ ಹುಸೈನ್ […]




