×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಎ.23ರಿಂದ ಮೇ 14 ವರೆಗೆ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ವಾರ್ಷಿಕ ಮಹಾರಥೋತ್ಸವ

ಪಡುಬಿದ್ರಿ: ಕರಾವಳಿ ಭಾಗದ ಇತಿಹಾಸದಲ್ಲೇ 11 ತಿಂಗಳಿನಲ್ಲಿ ಜೀರ್ಣೋದ್ಧಾರ ಕಾರ್ಯ ನಡೆದು ಪುನರ್‌ ನಿರ್ಮಾಣಗೊಂಡ ದೇವಾಲಯ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಪಡುಬಿದ್ರಿ ಗ್ರಾಮ ದೇವಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 23 ಗುರುವಾರದಿಂದ ಮೇ [...]

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿ ಸಂಸ್ಕಾರಗೊಂಡ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ

ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಇಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಕಂಬಳಕಟ್ಟೆ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ಧಾರ್ಮಿಕ ಮಾರ್ಗದರ್ಶನದಲ್ಲಿ ನೂತನ ಧ್ವಜಸ್ತಂಭದ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಗಳು […]

ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಬಿಲ್ಲಾಡಿ”ಬೃಹತ್ ಅಪ್ರೆಂಟಿ ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ” ಇದರ ಪೂರ್ವಭಾವಿ ಸಭೆ

ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಬಿಲ್ಲಾಡಿ, ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ (ರಿ.) ಉಡುಪಿ, ಇದರ ಅಂಗಸಂಸ್ಥೆ. ಮತ್ತು ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ, […]

ಎಲ್​ಪಿಜಿ ಸಿಲಿಂಡರ್ ದರ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ  ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು […]

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು

ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ […]

ಸಿದ್ದರಾಮಯ್ಯ ಬಜೆಟ್: ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ‘ಮಾಸ್ಟರ್ ಪ್ಲಾನ್’ – ರಮೇಶ್ ಕಾಂಚನ್ ಹರ್ಷ!

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 17ನೇ ದಾಖಲೆಯ ಬಜೆಟ್ ಕೇವಲ ಆಯವ್ಯಯವಲ್ಲ, ಇದು ಸರ್ವಜನಾಂಗದ ಏಳಿಗೆಯನ್ನು ಗುರಿಯಾಗಿಸಿಕೊಂಡಿರುವ ಸಂಪೂರ್ಣ ಜನಪರ ಬಜೆಟ್ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಉಡುಪಿ […]

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ – ಗುರ್ಮೆ ಸುರೇಶ್ ಶೆಟ್ಟಿ

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ. ಓಟ್‌ ಬ್ಯಾಂಕ್‌ ಮತ್ತು ಸ್ಥಳೀಯಾಡಳಿತ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಲಾಗಿದೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್‌ […]

ರಂಗಭೂಮಿ ರಂಗೋತ್ಸವ ಉದ್ಘಾಟನೆ : ರಂಗಕರ್ಮಿ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರಧಾನ

ಉಡುಪಿ: ನಮ್ಮ ಪ್ರಾಚೀನ ಸಂಸ್ಕೃತಿ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಏಚ್. ಎಸ್.ಬಲ್ಲಾಳ್ ಹೇಳಿದರು. ಅವರು ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ […]

ಉಪವಾಸ, ಸುಳ್ಳು ನಿರೂಪಣೆಗಳು ಮತ್ತು ವಿಭಜಿತ ಮಾಧ್ಯಮ: ಪರದೆಯ ಮೇಲೆ ಮತ್ತು ಹೊರಗಿನ ದ್ವೇಷವನ್ನು ಎದುರಿಸಲು ಜಮಾತ್-ಎ-ಇಸ್ಲಾಮಿ ಹಿಂದ್ ಆಯೋಜಿಸಿದ ಇಫ್ತಾರ್ ಕೂಟ

ಬೆಂಗಳೂರಿನಲ್ಲಿ ಫೆಬ್ರವರಿ 27 ರಂದು ಪತ್ರಕರ್ತರೊಂದಿಗೆ ಜಮಾತ್-ಎ-ಇಸ್ಲಾಮಿ ಹಿಂದ್ ಹಮ್ಮಿಕೊಂಡಿದ್ದ ಇಫ್ತಾರ್ ಸೌಹಾರ್ದ ಕೂಟವು, ಹೆಚ್ಚುತ್ತಿರುವ ಧ್ರುವೀಕೃತ ಮಾಧ್ಯಮ ವಾತಾವರಣದ ನಡುವೆ ಒಂದು ಪ್ರಮುಖ ಹಸ್ತಕ್ಷೇಪವಾಗಿ ಗಮನ ಸೆಳೆಯಿತು. ಮುಸ್ಲಿಮರು ಪರದೆಯ ಮೇಲೆ ಮತ್ತು […]

ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತ್ರತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ

ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತ್ರತ್ವದಲ್ಲಿ ಇಂದು ರಾಜ್ಯಾದ್ಯಂತ ರಾಜ್ಯ ಕರುಡು ನಿಯಮಗಳು 2026 ಕುರಿತು ಕಾರ್ಮಿಕ ಸಂಘಗಳ ಆಕ್ಷೇಪಣೆಗಳು ಮತ್ತು ಸಲಹೆಗಳ ಪತ್ರ ನೀಡಲು ಕರೆನೀಡಿದ್ದು ಉಡುಪಿಯಲ್ಲಿ ಇಂದು ಉಡುಪಿ […]

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ರೂ. 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. […]