ಶ್ರೀ ಕ್ಷೇತ್ರ ಶಂಕರಪುರದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ
ಉಡುಪಿ ಜಿಲ್ಲೆಯ ಶ್ರೀ ಕ್ಷೇತ್ರ ಶಂಕರಪುರ ಸುಮಾರು 11 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುವ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಶ್ರೀ ಕ್ಷೇತ್ರ ಆವರಣದಲ್ಲಿ ಹಿಂದೂ ಬಾಂಧವರ ಒಗ್ಗಟ್ಟು […]




