ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕಾಪು ವಲಯ ಸಮಿತಿಯ ರಜತ ಸಂಭ್ರಮ ಉದ್ಘಾಟಿಸಿದ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು, ಎ. 19: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕಾಪು ವಲಯ ಸಮಿತಿಯ ರಜತ ಸಂಭ್ರಮವು ಮಹಾದೇವಿ ಪ್ರೌಢಶಾಲೆಯಲ್ಲಿ ರವಿವಾರ ಜರಗಿತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ,ಟೈಲರ್‌ಗಳ ಕಷ್ಟವನ್ನು ಹತ್ತಿರದಿಂದ ಅರಿತಿದ್ದೇನೆ. […]




