×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

*ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ  ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ*<br>

ಪಾಂಗಳ: "ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ," ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಪಾಂಗಳ ವಿದ್ಯಾವರ್ಧಕ ಶಾಲೆಗಳು ಮತ್ತು [...]

ಸಿದ್ದರಾಮಯ್ಯರವರ ಬಗ್ಗೆ ಅವಹೇಳನ ಹೇಳಿಕೆ ದಾಖಲೆ ನೀಡಿ ಇಲ್ಲವೇ ಕ್ಷಮೆ ಯಾಚಿಸಿ ತಪ್ಪಿದರೆ “SUNILPAY ಪೋಸ್ಟರ್ ಬಿಡುಗಡೆ* ಶುಭದರಾವ್.ಪತ್ರಿಕಾ ಗೋಷ್ಠಿ‌

  ನಿಮ್ಮ ಅಸ್ತಿಯ ಮೌಲ್ಯ ಮತ್ತು ಮೂಲ ಬಹಿರಂಗಪಡಿಸಿ ಭ್ರಷ್ಟಾಚಾರ ಪಿತಾಮಹ ಯಾರೆಂದು ಜನರೇ ನಿರ್ಧರಿಸಲಿ ಮಾಜಿ‌ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರಾದ ಮಾನ್ಯ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ‌ ಸಚಿವ ಸುನೀಲ್ ಕುಮಾರ್ […]

ಉಚ್ಚಿಲ ದಸರಾ – 2022 ಉಡುಪಿ ವೈಧ್ಯಾಧಿಕಾರಿಯವರಿಂದ ಚಾಲನೆ

ದಕ ಮೊಗವೀರ ಮಹಾಜನ ಸಂಘ ಅಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಸೆಪ್ಟಂಬರ್ ೨೬ರಿಂದ ಅಕ್ಟೋಬರ್ ೫ರವರೆಗೆ ನಡೆಯುವ ನವರಾತ್ರಿ ಉತ್ಸವ “ಉಚ್ಚಿಲ ದಸರಾ ಉತ್ಸವ-೨೦೨೨”ಕ್ಕೆ ಉಡುಪಿ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ […]

ಉಡುಪಿ: ‘ಪೆ ಸಿಎಮ್’ ಪೋಸ್ಟರ್ ಅಂಟಿಸಿ ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಉಡುಪಿಯ ಕರಾವಳಿ ಬೈಪಾಸ್ ಫೈ ಒವರ್’ಗೆ ‘ಪೆ ಸಿಎಮ್’ ಪೋಸ್ಟರ್ ಅಂಟಿಸಿ ಉಡುಪಿ ಯುವ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ […]

ಉಡುಪಿ ಹೂಡೆ ಬೀಚ್ ಸಮುದ್ರಕ್ಕೆ ಇಳಿದ ಮಣಿಪಾಲ ಎಂಐಟಿ ವಿದ್ಯಾರ್ಥಿಗಳು ನೀರು ಪಾಲು

ಮಲ್ಪೆ, ಸೆ. 25: ಹೂಡೆ ಸಮೀಪದ ಬೀಚ್‌ನಲ್ಲಿ ನೀರಿಗೆ ಇಳಿದಿದ್ದ ಮಣಿಪಾಲ ವಿದ್ಯಾರ್ಥಿಗಳ ಪೈಕಿ ಓರ್ವ ಸಮುದ್ರ ಪಾಲಾಗಿ, ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ 6ಗಂಟೆಯ ಸುಮಾರಿಗೆ ನಡೆದಿದೆ. ಓರ್ವ ವಿದ್ಯಾರ್ಥಿ ಸಮುದ್ರ […]

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಮಾಧ್ಯಮ ಹಾಗೂ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿಅಮೃತ್ ಶೆಣೈ ಆಯ್ಕೆ

  ಅಮೃತ್ ಶೆಣೈಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಮಾಧ್ಯಮ ಹಾಗೂ ಸಂವಹನ ವಿಭಾಗದ ರಾಜ್ಯ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ವಾರ್ ರೂಮ್‌ನ ಉಡುಪಿ ಕೋ ಆರ್ಡಿನೇಟರ್ ಆಗಿ ನೇಮಕ ಉಡುಪಿ ಬ್ಲಾಕ್ […]

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ  ಪೂನಾ ಒಪ್ಪಂದದಿಂದ ದಲಿತರಿಗೆ ಆಗಿರುವ ಅನ್ಯಾಯ ವಿರೋಧಿಸಿ ಹಾಗೂ ಮೀಸಲಾತಿ ವಿರೋಧಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಾತಿವಾದಿ ಶಿಕ್ಷಣ […]

ಯಶ್ ಪಾಲ್ ಸುವರ್ಣ ರವರ ನೇತ್ರತ್ವದ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಪುಷ್ಪಾನಂದ ಫೌಂಡೇಶನ್ ವತಿಯಿಂದ ಯಶ್ ಪಾಲ್ ಸುವರ್ಣ ರವರ ಸಮಾಜ ಮುಖಿ ಕಾರ್ಯ ಶ್ಲಾಘನೀಯವಾಗಿದ್ದು ಫೌಂಡೇಶನ್ ಮೂಲಕ ಸಮಾಜಮುಖಿ […]

80 ಬಡಗಬೆಟ್ಟು ಬಿಜೆಪಿ ಮಹಾಶಕ್ತಿಕೇಂದ್ರ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ : ಶಾಸಕ ಲಾಲಾಜಿ ಮೆಂಡನ್

ಇಂದು ಪರ್ಕಳ ಸುರಕ್ಷಾ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೆಂದ್ರ 80 ಬಡಗಬೆಟ್ಟು, ಮಹಾಶಕ್ತಿಕೇಂದ್ರ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗ ಉಡುಪಿ ಸಹಯೋಗದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀಯುತ […]

ಕಾಪು : ರಕ್ಷಣಾಪುರ ಜವನೆರ್ನ ಕೂಟ ಸಾರಥ್ಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಪಿಲಿ ಪರ್ಬ ಸ್ಪರ್ಧೆ

ಕಾಪು ಎಂದರೆ ರಕ್ಷಣಾಪುರ. ಈ ಹೆಸರು ಬ್ರಾಂಡ್ ಆಗಬೇಕೆನ್ನುವ ಉದ್ದೇಶದಿಂದ ಸಾಕಷ್ಟು ಯುವಕರ ಅಭಿಲಾಷೆಯಾಗಿದೆ. ಇದರೊಂದಿಗೆ ದಸರಾ ಸಂದರ್ಭ ಕಲಾವಿದರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಹಬ್ಬದ ಪ್ರಯುಕ್ತ ರಕ್ಷಣಾಪುರ ಜವನೆರ್ನ ಕೂಟ ಕಾಪು ಸಾರಥ್ಯದಲ್ಲಿ […]

ಉಚ್ಚಿಲ ದಸರಾ ಉತ್ಸವದ ಪೂರ್ವ ಭಾವಿಯಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಿದ್ಯುತ್ ದೀಪ ಅಲಂಕಾರದ ಉದ್ಘಾಟನೆ ಯನ್ನು ನಾಡೋಜ ಜಿ.ಶಂಕರ್‌ ರವರು ನೆರವೇರಿಸಿದರು

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದ ದಸರಾ ಉತ್ಸವದ ಪೂರ್ವ ಭಾವಿಯಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಸುಮಾರು ೧೭ ಕಿಮೀ ಉದ್ದಕ್ಕೆ ವಿದ್ಯುತ್ ದೀಪ ಅಲಂಕಾರದ ಉದ್ಘಾಟನೆ ಯನ್ನು ನಾಡೋಜ ಜಿ.ಶಂಕರ್‌ ರವರು ನೆರವೇರಿಸಿದರು. ಬಳಿಕ […]