ಭಟ್ಕಳ: ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಪಲ್ಟಿ; ಓರ್ವ ಮೃತ್ಯು ಮೂಡಭಟ್ಕಳ ಬೈಪಾಸ್ ಬಳಿ ನಡೆದ ಘಟನೆ
ಭಟ್ಕಳ: ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಉ.ಕ ಜಿಲ್ಲೆಯ ಭಟ್ಕಳ ತಾಲೂಕಿನ ಮೂಡಭಟ್ಕಳ ಬೈಪಾಸ್ ಬಳಿ ನಡೆದಿದೆ. ರಂಗಿನಕಟ್ಟೆಯ ಉನೈಜ್ ಹಮ್ಜದ್ ಖತೀಬ್ (20) ಮೃತ ಯುವಕ. ಈತನೊಂದಿಗೆ […]




