×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಪಡುಬಿದ್ರಿಯ ಸೌರಭ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ 24×7 ತುರ್ತು ಸೇವೆಗೆ ಚಾಲನೆ

ಪಡುಬಿದ್ರಿ ಮತ್ತು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅತ್ಯಾಧುನಿಕ ಹಾಗೂ ತ್ವರಿತ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಇಲ್ಲಿನ ಸೌರಭ ಆಸ್ಪತ್ರೆಯು ಮಂಗಳೂರಿನ ಪ್ರಸಿದ್ಧ ಕೆಎಂಸಿ (KMC) ಆಸ್ಪತ್ರೆಯ ಸಹಯೋಗದೊಂದಿಗೆ 24 ಗಂಟೆಗಳ ತುರ್ತು ವೈದ್ಯಕೀಯ ಸೇವೆಗೆ (24x7 Emergency Services) ಸೆಪ್ಟೆಂಬರ್ 19ರಂದು [...]

ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಸೀರತ್ ಅಭಿಯಾನ: ಆ. 26ರಿಂದ ಸೆ. 6ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಆಯೋಜನೆ

ಜಮಾ ಆತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26.08.2026 ರಿಂದ. 06.09.2026 ರ ತನಕ ಪ್ರವಾದಿ ಮುಹಮ್ಮದ್ (ಸ. ಅ. ಸ. ) ರವರ ಜನ್ಮ ದಿನದ ಪ್ರಯುಕ್ತ ರಾಜ್ಯದ್ಯಂತ ಸೀರತ್ ಅಭಿಯಾನ […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ* ಮಾರ್ಗದರ್ಶನ

ಉಜಿರೆ, ಆ.22: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆಯುತ್ತಿರುವ ಅಸಿಸ್ಟೆಂಟ್ ಬುಕ್‌ಕೀಪರ್ ಹಾಗೂ ವಸ್ತ್ರಚಿತ್ರಕಲಾ–ಲಘು ಉದ್ಯಮಿ ತರಬೇತಿಯ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ […]

ಬೆಳ್ಳೆ ಸಿ.ಎ. ಬ್ಯಾಂಕ್‌ಗೆ ಅತ್ಯುತ್ತಮ ಸಾಧನೆ ಗೌರವ: ಅಧ್ಯಕ್ಷ ಶಿವಾಜಿ ಸುವರ್ಣ, ಕಾರ್ಯದರ್ಶಿ ಇಸ್ಮಾಯಿಲ್‌ಗೆ ಸನ್ಮಾನ

ಬೆಳ್ಳೆ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ಬೆಳ್ಳೆ ಶ್ರೀ ಶಿವಾಜಿ ಎಸ್ ಸುವರ್ಣ ಮತ್ತು ಕಾರ್ಯದರ್ಶಿ ಶ್ರೀ ಇಸ್ಮಾಯಿಲ್ ಅವರನ್ನು 2025,26 ರಲ್ಲಿ ಬೆಳ್ಳೆ ಸಿ.ಎ ಬ್ಯಾಂಕ್ ಮಾಡಿದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಧ.ಕ ಜಿಲ್ಲಾ ಸಹಕಾರಿ […]

ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಬಿ.ಎಲ್.ಎ-2ಗಳ ಮಹತ್ವದ ಸಭೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿತ್ತು.ಈ ಸಭೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬಿ.ಎಲ್.ಎ-2ಗಳಿಂದ […]

*ಕಾವೂರು ಜಂಕ್ಷನ್‌ನಲ್ಲಿ ‘ಲೈಟ್ ಈಟ್ಸ್ – ದಿ ಕೇಕ್ ಶಾಪ್’ ನೂತನ ಫ್ಯಾಕ್ಟರಿ ಔಟ್‌ಲೆಟ್ ಲೋಕಾರ್ಪಣೆ *

ಮಂಗಳೂರು: ಲೈಟ್ ಈಟ್ಸ್ – ದಿ ಕೇಕ್ ಶಾಪ್‌ನ ನೂತನ ಫ್ಯಾಕ್ಟರಿ ಔಟ್‌ಲೆಟ್ ಮಳಿಗೆಯು ಕಾವೂರು ಜಂಕ್ಷನ್‌ನ ಅನಂತ ಆರ್ಕೇಡ್ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಶುಭಾರಂಭಗೊಂಡಿತು. ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ […]

ಉಡುಪಿ | ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 125 ಯೂನಿಟ್

ಆದರ್ಶ ಆಸ್ಪತ್ರೆ ಉಡುಪಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ, ಸೋಷಿಯಲ್‌ ಡೆಮಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಉಡುಪಿ, ಉಡುಪಿ ಬಸವ ಸಮಿತಿ (ರಿ.) ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.), […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

ಉಡುಪಿ ಜಿಲ್ಲೆ, ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಿನಾಂಕ 21.08.2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ […]

ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ […]

ಪಡುಬಿದ್ರಿಯಲ್ಲಿ ‘Lite Eatz – The Cake Shop’ ಶುಭಾರಂಭ: ಸಿಹಿ ಪ್ರಿಯರಿಗೆ ಹೊಸ ತಾಣ

ಪಡುಬಿದ್ರಿಯ ಮುಖ್ಯ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ‘Lite Eatz – The Cake Shop’ ಮಳಿಗೆಗೆ ಅದ್ದೂರಿ ಚಾಲನೆ ದೊರೆತಿದೆ. ಸ್ಥಳೀಯ ಗಣ್ಯರು ಹಾಗೂ ಬಂಧು-ಮಿತ್ರರ ಸಮ್ಮುಖದಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಶುಭಾರಂಭ ಮಾಡಲಾಯಿತು. […]

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜುಲೈ 1ರಿಂದ […]