×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಪಡುಬಿದ್ರಿಯ ಸೌರಭ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ 24×7 ತುರ್ತು ಸೇವೆಗೆ ಚಾಲನೆ

ಪಡುಬಿದ್ರಿ ಮತ್ತು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅತ್ಯಾಧುನಿಕ ಹಾಗೂ ತ್ವರಿತ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಇಲ್ಲಿನ ಸೌರಭ ಆಸ್ಪತ್ರೆಯು ಮಂಗಳೂರಿನ ಪ್ರಸಿದ್ಧ ಕೆಎಂಸಿ (KMC) ಆಸ್ಪತ್ರೆಯ ಸಹಯೋಗದೊಂದಿಗೆ 24 ಗಂಟೆಗಳ ತುರ್ತು ವೈದ್ಯಕೀಯ ಸೇವೆಗೆ (24x7 Emergency Services) ಸೆಪ್ಟೆಂಬರ್ 19ರಂದು [...]

ಸೆಪ್ಟೆಂಬರ್ 13ರಂದು ಕಾಪುವಿನಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

ಜೇಸಿಐ ಕಾಪು ವತಿಯಿಂದ ಶ್ರೀ ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ಆಯೋಜನೆ ಕಾಪು : ವರ್ಷಂಪ್ರತಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜೇಸಿಐ ಕಾಪು ಘಟಕದಿಂದ ಜರಗುವ ಮುದ್ದು ಕೃಷ್ಣ ವೇಷ ಸ್ಪರ್ಧೆ, ಈ ಬಾರಿ “ಸಂಚಲನ” […]

ಕಾಪು:,ರೈತರಿಗಾಗಿ ತೋಟಗಾರಿಕೆ ಮತ್ತು ಮೀನು ಕೃಷಿ ತರಬೇತಿ; ಅಧ್ಯಯನ ಪ್ರವಾಸ ಯಶಸ್ವಿ

​ಕಾಪು: ಸ್ಥಳೀಯ ಶಾಸಕರ ಮುತುವರ್ಜಿಯಿಂದ ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು ಹಾಗೂ ‘ಆತ್ಮ’ (ATMA) ಯೋಜನೆಯ ಜಂಟಿ ಆಶ್ರಯದಲ್ಲಿ ಕಾಪು ಕ್ಷೇತ್ರದ ರೈತರಿಗಾಗಿ ಕೃಷಿ ಸಂಶೋಧನಾ […]

ಕಾಪುವಿನಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ಶಾಖೆ: ಸೆ.9ರಂದು ಶುಭಾರಂಭ

ಕಾಪು: ಪೆರ್ಡೂರು ಕೇಂದ್ರ ಕಚೇರಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.)ದ 8ನೇ ಶಾಖೆಯ ಶುಭಾರಂಭ ಸಮಾರಂಭ ಸೆ.9ರಂದು ಬೆಳಗ್ಗೆ 10 ಗಂಟೆಗೆ ಕಾಪುವಿನ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಸಂಸ್ಥೆಯು ತನ್ನ […]

ಕಾರ್ಕಳ : ಹೋಟೆಲ್ BLU ORCHID ಫ್ಯಾಮಿಲಿ ರೆಸ್ಟೋರೆಂಟ್ ನೂತನ ಆಡಳಿತದೊಂದಿಗೆ ಶುಭಾರಂಭ!

ಕಾರ್ಕಳ ಬೈಲೂರು ನಗರದ ಪ್ರಸಿದ್ಧ ಹೋಟೆಲ್ BLU ORCHID ಫ್ಯಾಮಿಲಿ ರೆಸ್ಟೋರೆಂಟ್ ಈಗ ಹೊಸ ರೂಪ, ಹೊಸ ಕಳೆ ಹೋಟೆಲ್ ಮಯೂರ ಕಾಪು ಹೊಸ ಆಡಳಿತ ಮಂಡಳಿಯೊಂದಿಗೆ ಶುಭಾರಂಭಗೊಂಡಿದೆ. ಗ್ರಾಹಕರಿಗೆ ಅತ್ಯುನ್ನತ ದರ್ಜೆಯ ರುಚಿ […]

ಕಾರ್ಕಳ : ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

ಕಾರ್ಕಳ ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತರ ಮೋರ್ಚಾಉಡುಪಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಚೆಸ್ ಪಂದ್ಯಕೂಟವು ಕಾರ್ಕಳ ಶ್ರೀಮೂಡು ಮಹಾ ಗಣಪಥಿ ಕಲಾಮಂದಿರ ಬಂಡಿ ಮಠದಲ್ಲಿ ಯಶಸ್ವಿಯಾಗಿ ನಡೆಯಿತು ಕಾರ್ಕಳ […]

ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ

ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ) […]

ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಗೆ ನೂತನ ಸಾರಥ್ಯ: ಜಿಲ್ಲಾಧ್ಯಕ್ಷೆಯಾಗಿ ನೌಶೀನ್ ಹಸ್ರತ್ ಆಯ್ಕೆ.

ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮಹಿಳಾ ವಿಭಾಗವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯ 2026–29ರ ಅವಧಿಗೆ ನೂತನ ಜಿಲ್ಲಾಧ್ಯಕ್ಷೆಯಾಗಿ ನೌಶೀನ್ ಹಸ್ರತ್ ಅವರನ್ನು ಆಯ್ಕೆ ಮಾಡಲಾಯಿತು. ಉಡುಪಿಯ […]

ಮೀನುಗಾರ ಮಹಿಳಾ ಸಂಘದ ನೂತನ ಅಧ್ಯಕ್ಷೆಯಾಗಿ ನಿರೀಕ್ಷಾ ಮೆಂಡನ್ ಪದಪ್ರದಾನ

ಮಲ್ಪೆ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ಘಟಕದ ಮಹಿಳಾ ಮೀನುಗಾರ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ನಿರೀಕ್ಷಾ ಮೆಂಡನ್ ಅವರು ಅಧಿಕಾರ ಸ್ವೀಕರಿಸಿದರು. ಅವರ ಪದಪ್ರದಾನ ಸಮಾರಂಭವು ಆಗಸ್ಟ್ 30ರಂದು ಮಲ್ಪೆಯ ಶ್ರೀ ನಾರಾಯಣ […]

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್

ಕಾರ್ಕಳ ಶಾಸಕರು ಮಾಜಿ ಸಚಿವರು ನಮ್ಮ ಜನಪ್ರಿಯ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಕಾರ್ಕಳ ಕಾಂಗ್ರೆಸ್ಸಿಗರೆ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ ? ನಿಮ್ಮ […]

ರೋಟರಿ ಅಂತರಾಷ್ಟ್ರೀಯ ವಲಯದ ರೋಟರಿ ದತ್ತಿನಿಧಿ ಚೇರ್‌ಮನ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು: ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ರೋಟರಿ ಅಂತರಾಷ್ಟ್ರೀಯ ವಲಯದ ರೋಟರಿ ದತ್ತಿನಿಧಿ ಚೇರ್‌ಮನ್ ರೊ. ಪಿಡಿಜಿ ಸಂಗ್ರಾಮ್ ಪಾಟೀಲ್ ಅವರು ದಂಪತಿ ಸಮೇತರಾಗಿ ಭೇಟಿ […]