×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

ಉಡುಪಿ: ವೈಭವದ ‘ಉಚ್ಚಿಲ ದಸರಾ–2026’ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಲಿರುವ ಪಂಚಮ ವರ್ಷದ ಉಡುಪಿ- ಉಚ್ಚಿಲ ದಸರಾ 2026 ಇದರ ಆಮಂತ್ರಣ ಪತ್ರಿಕೆ ಯನ್ನು ರವಿವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ ಶಂಕರ್ [...]

ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ. 15 ಡಿವಿಡೆಂಟ್ ಘೋಷಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ

ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದ (ನಿ.) ವಾರ್ಷಿಕ ಮಹಾಸಭೆಯು ಗೀತಾ ಮಂದಿರದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಶಿವಾಜಿ ಸುವರ್ಣ, ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸಂಸ್ಥೆಯು ಸಾಧಿಸಿರುವ ಅಭಿವೃದ್ಧಿ ಹಾಗೂ ಆರ್ಥಿಕ ಪ್ರಗತಿಯನ್ನು […]

ಸಂಭ್ರಮದ ಶುಭಾರಂಭ: ಮಣಿಪಾಲದಲ್ಲಿ ಈಗ ‘ದಿ ಗಿಫ್ಟ್ ಪ್ರೆಸ್’ ಅನಾವರಣ

ಉಡುಪಿ–ಮಣಿಪಾಲ ಮುಖ್ಯ ರಸ್ತೆಯಲ್ಲಿರುವ ಹೋಟೆಲ್ ಸೆಂಟ್ರಲ್ ಪಾರ್ಕ್ (Hotel Central Park) ಕಟ್ಟಡದ ಪ್ರಥಮ ಮಹಡಿಯಲ್ಲಿ ನೂತನವಾಗಿ ಆರಂಭಗೊಂಡಿರುವ ‘ದಿ ಗಿಫ್ಟ್ ಪ್ರೆಸ್’ (The Gift Press) ಮಳಿಗೆಯು ಅದ್ಧೂರಿಯಾಗಿ ಉದ್ಘಾಟನೆಗೊಂಡಿತು. ಮಣಿಪಾಲದ ಉಡುಪಿ–ಮಣಿಪಾಲ […]

ಪಡುಬಿದ್ರಿ : ಸೆ.11-13 ಬೃಹತ್ ಆಹಾರ, ಗೃಹ ಉತ್ಪನ್ನ ಮಾರಾಟ ಮೇಳ

ಕುಂದಾಪುರ, ಓಂಕಾರ್‌ಕಾಸ್‌ಟ್ಯೂಮ್ ಮತ್ತು ಕಲಾ ಸಂಗಮ ಪಡುಬಿದ್ರಿ, ರೋಟರಿ ಕ್ಲಬ್ ಪಡುಬಿದ್ರಿಯ ಜಂಟಿ ಆಶ್ರಯದಲ್ಲಿ ಸೆ. 11ರಿಂದ 13ರ ವರೆಗೆ ಇಲ್ಲಿನ ಬಂಟರ ಭವನದಲ್ಲಿ ಬೃಹತ್ ಆಹಾರ ಮತ್ತು ಗೃಹ ಉತ್ಪನ್ನ ಮಾರಾಟ ಮೇಳ […]

ಕರಾವಳಿ ಕಾಂಗ್ರೆಸ್‌ನಲ್ಲಿ ಹೊಸ ಪರ್ವ: ಉಡುಪಿಗೆ ಕಿಶನ್ ಹೆಗ್ಡೆ, ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ರಾಮಯ್ಯ ಸಾರಥ್ಯ

ಉಡುಪಿ / ಮಂಗಳೂರು : ಬಹು ನಿರೀಕ್ಷಿತ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆಗೆ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ರಾಮಯ್ಯ ರವರನ್ನು ನೂತನ […]

ಸೆಪ್ಟೆಂಬರ್ 13ರಂದು ಕಾಪುವಿನಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

ಜೇಸಿಐ ಕಾಪು ವತಿಯಿಂದ ಶ್ರೀ ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ಆಯೋಜನೆ ಕಾಪು : ವರ್ಷಂಪ್ರತಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜೇಸಿಐ ಕಾಪು ಘಟಕದಿಂದ ಜರಗುವ ಮುದ್ದು ಕೃಷ್ಣ ವೇಷ ಸ್ಪರ್ಧೆ, ಈ ಬಾರಿ “ಸಂಚಲನ” […]

ಕಾಪು:,ರೈತರಿಗಾಗಿ ತೋಟಗಾರಿಕೆ ಮತ್ತು ಮೀನು ಕೃಷಿ ತರಬೇತಿ; ಅಧ್ಯಯನ ಪ್ರವಾಸ ಯಶಸ್ವಿ

​ಕಾಪು: ಸ್ಥಳೀಯ ಶಾಸಕರ ಮುತುವರ್ಜಿಯಿಂದ ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು ಹಾಗೂ ‘ಆತ್ಮ’ (ATMA) ಯೋಜನೆಯ ಜಂಟಿ ಆಶ್ರಯದಲ್ಲಿ ಕಾಪು ಕ್ಷೇತ್ರದ ರೈತರಿಗಾಗಿ ಕೃಷಿ ಸಂಶೋಧನಾ […]

ಕಾಪುವಿನಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ಶಾಖೆ: ಸೆ.9ರಂದು ಶುಭಾರಂಭ

ಕಾಪು: ಪೆರ್ಡೂರು ಕೇಂದ್ರ ಕಚೇರಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.)ದ 8ನೇ ಶಾಖೆಯ ಶುಭಾರಂಭ ಸಮಾರಂಭ ಸೆ.9ರಂದು ಬೆಳಗ್ಗೆ 10 ಗಂಟೆಗೆ ಕಾಪುವಿನ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಸಂಸ್ಥೆಯು ತನ್ನ […]

ಕಾರ್ಕಳ : ಹೋಟೆಲ್ BLU ORCHID ಫ್ಯಾಮಿಲಿ ರೆಸ್ಟೋರೆಂಟ್ ನೂತನ ಆಡಳಿತದೊಂದಿಗೆ ಶುಭಾರಂಭ!

ಕಾರ್ಕಳ ಬೈಲೂರು ನಗರದ ಪ್ರಸಿದ್ಧ ಹೋಟೆಲ್ BLU ORCHID ಫ್ಯಾಮಿಲಿ ರೆಸ್ಟೋರೆಂಟ್ ಈಗ ಹೊಸ ರೂಪ, ಹೊಸ ಕಳೆ ಹೋಟೆಲ್ ಮಯೂರ ಕಾಪು ಹೊಸ ಆಡಳಿತ ಮಂಡಳಿಯೊಂದಿಗೆ ಶುಭಾರಂಭಗೊಂಡಿದೆ. ಗ್ರಾಹಕರಿಗೆ ಅತ್ಯುನ್ನತ ದರ್ಜೆಯ ರುಚಿ […]

ಕಾರ್ಕಳ : ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

ಕಾರ್ಕಳ ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತರ ಮೋರ್ಚಾಉಡುಪಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಚೆಸ್ ಪಂದ್ಯಕೂಟವು ಕಾರ್ಕಳ ಶ್ರೀಮೂಡು ಮಹಾ ಗಣಪಥಿ ಕಲಾಮಂದಿರ ಬಂಡಿ ಮಠದಲ್ಲಿ ಯಶಸ್ವಿಯಾಗಿ ನಡೆಯಿತು ಕಾರ್ಕಳ […]

ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ

ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ) […]