ಮಲಬಾರ್ ಗೋಲ್ಡ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು […]




