×
Our website is made possible by displaying online advertisements to our visitors. Please consider supporting us by whitelisting our website.
  • 9880645340

Fresh Stories

Breaking News

*ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥಗಳ ನಾಶ*<br><br>

ಉಡುಪಿ ದಿನಾಂಕ 26/06/2026 ಶುಕ್ರವಾರವಾದ ಇಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 36,29,550/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ [...]

ಪೌರಾಡಳಿತ ಮತ್ತು ಹಜ್ ಸಚಿವ ಜನಾಬ್ ರಹೀಂ ಖಾನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ

ಪೌರಾಡಳಿತ ಮತ್ತು ಹಜ್ ಸಚಿವಾರ ಜನಾಬ್ ರಹೀಂ ಖಾನ್ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಆಗಮಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಾಜಿ […]

*ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥಗಳ ನಾಶ*

ಉಡುಪಿ ದಿನಾಂಕ 26/06/2026 ಶುಕ್ರವಾರವಾದ ಇಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 36,29,550/- ಬೆಲೆಯ ಗಾಂಜಾವನ್ನು […]

ರಮೋಲಜೆ. ಹೆಜಮಾಡಿ ನುಡಿನಮನ ಕಾರ್ಯಕ್ರಮ

ಹೆಜಮಾಡಿ : ಜೈ ಕರ್ನಾಟಕ ಮಹಿಳಾ ಸಮಾಜ (ರಿ.), ಹೆಜಮಾಡಿಯ ಸ್ಥಾಪಕಾಧ್ಯಕ್ಷೆ ಹಾಗೂ ಗೌರವಾಧ್ಯಕ್ಷೆಯಾಗಿದ್ದ ದಿವಂಗತ ಶ್ರೀಮತಿ ರಮೋಲ ಜೆ. ಹೆಜಮಾಡಿ ಅವರ ನುಡಿನಮನ ಕಾರ್ಯಕ್ರಮವು ಇತ್ತೀಚೆಗೆ ಹೆಜಮಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

*ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ  ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ*

ಪಾಂಗಳ: “ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ,” ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ […]

ಬೊಳ್ಳೂರಿನ ರಿಲಯನ್ಸ್ ಎಸೋಸಿಯೇಶನ್ ವತಿಯಿಂದ ಉಚಿತ ಪುಸ್ತಕ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ರಿಲಯನ್ಸ್ ಎಸೋಸಿಯೇಶನ್ ಬೊಳ್ಳೂರು ಹಳೆಯಂಗಡಿ ಇದರ ವತಿಯಿಂದ ತೈತೋಟ ಚಾರಿಟೇಬಲ್ ಟ್ರಸ್ಟ್ ಬೊಳ್ಳೂರು ಇದರ ಸಹಭಾಗಿತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು SSLC ಹಾಗು PUC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ […]

ಎಂಸಿಸಿ ಬ್ಯಾಂಕಿನ 22ನೇ ದೇರಳಕಟ್ಟೆ ಶಾಖೆ ಜೂನ್ 28, 2026 ರಂದು  23ನೇ ಕಟಪಾಡಿ, ಉಡುಪಿ ಶಾಖೆಯನ್ನು ಆಗಸ್ಟ್ 2, 2026 ರಂದುಉದ್ಘಾಟನೆ

ಮಂಗಳೂರು: ಎಂಸಿಸಿ ಬ್ಯಾಂಕಿನ 22ನೇ ದೇರಳಕಟ್ಟೆ ಶಾಖೆಯನ್ನು ಜೂನ್ 28, 2026 ರಂದು ಹಾಗೂ 23ನೇ ಕಟಪಾಡಿ, ಉಡುಪಿ ಶಾಖೆಯನ್ನು ಆಗಸ್ಟ್ 2, 2026 ರಂದು ಉದ್ಘಾಟಿಸಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್‌ ಲೋಬೊ […]

ಉಡುಪಿ | ಜೂ.27ರಂದು ಬಡಗಬೆಟ್ಟು ಸೊಸೈಟಿಯಿಂದ ₹15 ಲಕ್ಷ ಮೌಲ್ಯದ ಶೈಕ್ಷಣಿಕ ಪರಿಕರ ವಿತರಣೆ

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 15 ಲಕ್ಷ ರೂ. ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ […]

ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಗೆ ಹಸಿರು ಇಂಧನ ದಕ್ಷತೆಗಾಗಿ ರಾಷ್ಟ್ರೀಯ ಪ್ರಶಸ್ತಿ

ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ಸುಸ್ಥಿರ ಆರೋಗ್ಯ ಸೇವೆಗಳನ್ನು ಉತ್ತೇಜಿಸುವಲ್ಲಿ ನೀಡಿದ ಕೊಡುಗೆಗಾಗಿ ಆರೋಗ್ಯ ಮತ್ತು ಪರಿಸರ ನಾಯಕತ್ವ ವೇದಿಕೆ (ಹೆಲ್ಪ್ ಸಂಸ್ಥೆ) ವತಿಯಿಂದ ಪ್ರದಾನಗೊಳ್ಳುವ ೨೦೨೬ರ ಹೆಲ್ಪ್ ಸುಸ್ಥಿರತಾ ಶ್ರೇಷ್ಠತಾ […]

ಕಾಪು ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆಯ ಹಭಾಗಿತ್ವದೊಂದಿಗೆ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮ

ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮವನ್ನು ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ ಅವರು ಉದ್ಘಾಟಿಸಿದರು. ಕಾಪು ಪುರಸಭೆ […]

ಜೂನ್ 26ರಂದು ಕಾಪುವಿನಲ್ಲಿ ಮುಕ್ತ ಹಾಗೂ ಮಕ್ಕಳ ರಾಪಿಡ್ ಚೆಸ್ ಸ್ಪರ್ಧೆ

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ವತಿಯಿಂದ 29th ಶ್ರೀ ನಾರಾಯಣ ಗುರು ಟ್ರೋಫಿ ಚೆಸ್ ಸ್ಪರ್ಧೆ ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ತಾ 26 ಜೂನ್ 2026 ರಂದು ಜರುಗಲಿದೆ. […]

ಹಿರಿಯ ಶಿಕ್ಷಣತಜ್ಞ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ *

ಹಿರಿಯ ಶಿಕ್ಷಣತಜ್ಞ, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ * ಬೆಂಗಳೂರು: ಶಿಕ್ಷಣ, ಸಂಶೋಧನೆ ಹಾಗೂ […]