×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಅಂಬಲಪಾಡಿ ನಾಟಕೋತ್ಸವ ಸಮಾರೋಪ, ರಂಗಸನ್ಮಾನ ನಾಟಕಗಳಿoದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಸಾಧ್ಯ : ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್

ಉಡುಪಿ : ರಂಗಭೂಮಿಗೆ ತನ್ನದೇ ಆದ ಇತಿಹಾಸವಿದೆ. ಸಮಾಜದ ವಿವಿಧ ಮುಖಗಳ ಅನಾವರಣೆ, ಸಾಮಾಜಿಕ ಪಿಡುಗುಗಳ ಬಗ್ಗೆ ನಾಟಕಗಳು ಬೆಳಕು ಚೆಲ್ಲಿ ಸಮಸ್ಯೆಗಳ ಪರಿಹಾರಕ್ಕೂ ಕಾರಣವಾಗಿವೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ […]