ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಉಡುಪಿ ಜಿಲ್ಲಾಸ್ಪತ್ರೆ […]




