ಆಯುಷ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ವೈದ್ಯರ ದಿನಾಚರಣೆ, ಕುಟುಂಬೋತ್ಸವ ಕಾರ್ಯಕ್ರಮ
ಪಡುಬಿದ್ರಿ, ಜು.19: ಆಯುಷ್ ಫೆಡರೇಶನ್ ಆಫ್ ಇಂಡಿಯಾ (ರಿ.), ಉಡುಪಿ ಜಿಲ್ಲೆ ವತಿಯಿಂದ ವೈದ್ಯರ ದಿನಾಚರಣೆ, ಕುಟುಂಬೋತ್ಸವ ಹಾಗೂ “ವೈದ್ಯಶ್ರೀ-2026” ಸನ್ಮಾನ ಕಾರ್ಯಕ್ರಮವು ಜುಲೈ 19ರಂದು ಉಡುಪಿಯ ಹೋಟೆಲ್ ಓಷನ್ ಪರ್ಲ್‌ನ ಮಂಡವಿ ಟೈಮ್ಸ್ […]




