ಇ ಸ್ವತ್ತು ತಂತ್ರಾಂಶದಲ್ಲಿ ನಮೂನೆ ಎ11, 11ಬಿ ವಿತರಣೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಡಾ.ಮಂಜುನಾಥ್ ಭಂಡಾರಿಯವರಿಗೆ ಅಲೆವೂರು ಹರೀಶ್ ಕಿಣಿ ಮನವಿ
ಇ-ಸ್ವತ್ತು ತಂತ್ರಾಂಶದಲ್ಲಿ ನಮೂನೆ 11ಎ & 11 ಬಿ ವಿತರಿಸುವಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ […]




