ಕಲಾ ತರಬೇತಿ ಶಿಬಿರ ಸಮಾರೋಪ ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ : ಡಾ. ನಿ. ಬೀ. ವಿಜಯ ಬಲ್ಲಾಳ್
ಉಡುಪಿ : ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. […]




