ಕೊಡವೂರು ಮಹಾರುದ್ರ ಯಾಗ: ವಸ್ತುಪ್ರದರ್ಶನ ಮಳಿಗೆ, ಮನರಂಜನಾ ಕಾರ್ಯಕ್ರಮಗಳಿಗೆ ಚಾಲನೆ
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪ್ರಯುಕ್ತ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.ಹಿರಿಯ ಕಾಂಗ್ರೆಸ್ […]




