ಕನಸಿನ ಬೆನ್ನತ್ತಿ : ಶ್ರೀ. ಸುಬ್ರಹ್ಮಣ್ಯ ಎಂ. ರಾವ್, ನಿವೃತ್ತ ಶಿಕ್ಷಕರು, ಮುನಿಯಾಲು,
ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃತಕ ಆಭರಣಗಳ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ […]




