ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ, ಕಾಂಗ್ರೆಸ್ ಆಸರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ […]




