ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತ ದಾನ ಶಿಬಿರ ಸಾಧಕರಿಗೆ ಸಮ್ಮಾನ, ಹೊಲಿಗೆ ಯಂತ್ರ ವಿತರಣೆ
ಕಾಂಗ್ರೆಸ್ ಪಕ್ಷ ಆಡಳಿತ ರಾಜ್ಯಗಳಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಗಣತಿಯನ್ನು ಕೈಗೊಳ್ಳಲಾಗಿದೆ. ಆ ಮೂಲಕ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸವ ಕಾರ್ಯ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. […]




