ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ದತೆಗಳು ಬಿರುಸುಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ […]




