ಬ್ರಹ್ಮಾಂಡ ಭ್ರಷ್ಟಾಚಾರ, ನಕಲಿ ಪರಶುರಾಮ ಪ್ರತಿಮೆ ವಿವಾದದಗಳಿಂದ ವರ್ಚಸ್ಸು ಕಳೆದುಕೊಂಡವರಿಂದ ಕಾಂಗ್ರೆಸ್ ನಾಯಕರ ತೇಜೋವದೆಗೆ ಯತ್ನ
ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಹೇಳಿದ್ದಾರೆ. […]




