ದಂಡತೀರ್ಥ :ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆ ಉದ್ಘಾಟನೆ, ಬಹುಮಾನ ವಿತರಣೆ
ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮುದ್ದು ಕೃಷ್ಣ ಮತ್ತು ಮುದ್ದು ರಾಧೆ ಸ್ಪರ್ಧೆ ಯನ್ನು ಆಯೋಜಿಸಲಾಯಿತುಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲೆಯ ರಕ್ಷಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷೆ ಶ್ರೀಮತಿ ಸುಜಯ ಪಿ. […]




