ವಿದ್ಯಾರ್ಥಿಗಳು ದೇಶದ ಭವಿಷ್ಯ, ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಸಲ್ಲದು: ಉದಯ ಶೆಟ್ಟಿ ಮುನಿಯಾಲು ಆಕ್ರೋಶ
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ. ದೇಶದ ಅತ್ಯುನ್ನತ ಪ್ರವೇಶ ಪರೀಕ್ಷೆ ಅಂದುಕೊಂಡಿರುವ ನೀಟ್ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನೇ ಕಾಪಾಡುವಲ್ಲಿ […]




